Tuesday, April 28, 2026
Tuesday, April 28, 2026

Karnataka

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನ ಮಹತ್ವದ ಸಭೆ

ಮಹತ್ವದ ರಾಜ್ಯ ಕಾಂಗ್ರೆಸ್‌ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ಹುಬ್ಬಳ್ಳಿಯಲ್ಲಿ ರಾಹುಲ್‌ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅನುಸರಿಸಬೇಕಾದ ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚಿಸಿತು. ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ,...

ಮಂಕಿಪಾಕ್ಸ್ ಬಗ್ಗೆ ಆತಂಕ ಬೇಡ-ಸಚಿವ ಡಾ.ಸುಧಾಕರ್

ಮಂಕಿಪಾಕ್ಸ್ ಬಗ್ಗೆ ರಾಜ್ಯದ ಜನರು ಆತಂಕ ಪಡಬೇಕಿಲ್ಲ. ಕೇರಳ-ಕರ್ನಾಟಕ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಬಸವರಾಜ್...

ಭಾರತಕ್ಕೆ ವಲಸೆ ಬಂದಿರುವವರಿಗೆ ಪೌರತ್ವ ಕಾಯಿದೆ ತಿದ್ದುಪಡಿಗೆ ಚಿಂತನೆ

ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶಗಳಿಂದ ಭಾರತಕ್ಕೆ ಅಕ್ರಮವಾಗಿ ಆಗಮಿಸಿರುವ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಹಾಗೂ ಕ್ರೈಸ್ತರಿಗೆ ಪೌರತ್ವ ತಿದ್ದುಪಡಿ ಕಾಯ್ದೆಯ ಮೂಲಕ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆಗೆ, ಹಾಲಿ ನಡೆಯುತ್ತಿರುವ...

ಹಿಜಾಬ್ ಪ್ರಕರಣ ವಿಚಾರಣೆಗೆ ಪ್ರತ್ಯೇಕ ನ್ಯಾಯಪೀಠ ರಚನೆ- ಸುಪ್ರೀಂ ಕೋರ್ಟ್

ಹಿಜಾಬ್‌ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಗಾಗಿ ಪ್ರತ್ಯೇಕ ನ್ಯಾಯಪೀಠ ರಚಿಸುವುದಾಗಿ ಸುಪ್ರೀಂಕೋರ್ಟ್‌ ಹೇಳಿದೆ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮಾರ್ಚ್‌ನಲ್ಲೇ ಅರ್ಜಿಗಳು ಸಲ್ಲಿಕೆಯಾಗಿದ್ದರೂ ಇನ್ನೂ ಅವುಗಳು ಲಿಸ್ಟಿಂಗ್‌ ಆಗಿಲ್ಲ ಎಂದು...

ಕಾಮನ್ ವೆಲ್ತ್ ಕ್ರೀಡಾಕೂಟ 22 ಲಾನ್ ಬೌಲ್ಸ್ ಸ್ಪರ್ಧೆ ಮಹಿಳಾ ತಂಡಕ್ಕೆ ಚಿನ್ನ

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ ಕ್ರೀಡಾಕೂಟದ ಲಾನ್ ಬೌಲ್ಸ್ ಸ್ಪರ್ಧೆಯ ಫೋರ್ಸ್‌ ವಿಭಾಗದಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಭಾರತೀಯ ಮಹಿಳಾ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ತಮ್ಮ ಅಧಿಕೃತ ಟ್ವಿಟರ್...

Popular

Subscribe

spot_imgspot_img