Monday, April 27, 2026
Monday, April 27, 2026

Karnataka

ರಾಜ್ಯದ ಹಲವೆಡೆ ವರುಣನ ಕೃಪೆ:ಉಕ್ಕಿ ಹರಿದ ಜಲಾಶಯಗಳು

ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಮತ್ತೆ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ...

ಸಿದ್ಧರಾಮೋತ್ಸವವು ವ್ಯಕ್ತಿ ಉತ್ಸವ: ಬಿಜೆಪಿಯದು ಜನೋತ್ಸವ-ಸುನೀಲ್ ಕುಮಾರ್

ಬಸವರಾಜ ಬೊಮ್ಮಾಯಿ ಸರ್ಕಾರ 28ರಂದು ಒಂದು ವರ್ಷ ಪೂರೈಸುತ್ತಿದೆ. ಇದರ ಅಂಗವಾಗಿ ರಾಜ್ಯಾದ್ಯಂತ ಜನೋತ್ಸವ ಕಾರ್ಯಕ್ರಮ ಮೂರು ದಿನ ನಡೆಯಲಿದೆ. ಕಾಂಗ್ರೆಸ್ ನವರು ವ್ಯಕ್ತಿ ಉತ್ಸವ ಮಾಡುತ್ತಿದ್ದಾರೆ. ಆದರೆ ಬಿಜೆಪಿ ಜನತೆಯ ಹೆಸರಿನಲ್ಲಿ ಕಾರ್ಯಕ್ರಮ...

ಬೊಮ್ಮಾಯಿ ಸರ್ಕಾರದ ಜನೋತ್ಸವವು ಭ್ರಷ್ಟೋತ್ಸವ- ಸಿದ್ಧರಾಮಯ್ಯ

ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 1 ವರ್ಷ ಪೂರೈಸಿದ ಹಿನ್ನೆಲೆ ಜುಲೈ 28ರಂದು ಚಿಕ್ಕಬಳ್ಳಾಪುರದಲ್ಲಿ ವರ್ಷಾಚರಣೆ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ. ಭ್ರಷ್ಟ ಹಣದಿಂದಲೇ ಅಧಿಕಾರಕ್ಕೆ ಬಂದು, ಭ್ರಷ್ಟಾಚಾರವನ್ನೇ ಉಸಿರಾಡುತ್ತಿರುವ ಈ ಸರ್ಕಾರದ ವರ್ಷದ ಸಂಭ್ರಮವನ್ನು ಭ್ರಷ್ಟೋತ್ಸವ...

ವಿಚಾರಣಾಧಿನ ಕೈದಿಗಳಿಗೆ ಬಿಡುಗಡೆ ನಿರ್ಧಾರದಲ್ಲಿ ವಿಫಲವಾದರೆ ಸುಪ್ರೀಂ ಜಾಮೀನು ಆದೇಶ

ವಿಚಾರಣಾಧೀನ ಕೈದಿಗಳನ್ನು ಬಿಡುಗಡೆ ಮಾಡುವ ಬಗ್ಗೆ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳಲು ವಿಫಲವಾದರೆ ನಾವೇ ಜಾಮೀನು ಆದೇಶವನ್ನು ಹೊರಡಿಸುತ್ತೇವೆ ಎಂದು ಸುಪ್ರೀಂಕೋರ್ಟ್ ಸೋಮವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತಿಳಿಸಿದೆ ಎಂದು ಮಾಧ್ಯಮಯೊಂದರ ವರದಿಯಿಂದ ತಿಳಿದುಬಂದಿದೆ. ನ್ಯಾಯಮೂರ್ತಿಗಳಾದ...

ಭಾರತೀಯ ಸೇನೆ ಸೇರಲು ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ 2022-23ನೇ...

Popular

Subscribe

spot_imgspot_img