Monday, April 27, 2026
Monday, April 27, 2026

Karnataka

ರಾಜ್ಯದ ದಲಿತ ಸಮುದಾಯಕ್ಕೆ ಶೀಘ್ರದಲ್ಲೇ ಶುಭಲಗ್ನ ಯೋಜನೆ

ರಾಜ್ಯ ಸರ್ಕಾರವು ದಲಿತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದೆ.ಸಪ್ತಪದಿ ಮಾದರಿಯಲ್ಲೇ ಶುಭಲಗ್ನ ಹೆಸರಿನಲ್ಲಿ ಉಚಿತ ಸಾಮೂಹಿಕ ವಿವಾಹ ಯೋಜನೆ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ. ಈ ಕುರಿತು ಮಾಹಿತಿ ನೀಡಿರುವ ಸಮಾಜ ಕಲ್ಯಾಣ ಸಚಿವ...

ಕಾರ್ಗಿಲ್ ದಿವಸ್ ನಮ್ಮ ಸಶಸ್ತ್ರ ಪಡೆಗಳ ಶೌರ್ಯದ ಸಂಕೇತ- ರಾಷ್ಟ್ರಪತಿ

ಕಾರ್ಗಿಲ್ ವಿಜಯ್ ದಿವಸ ಸಶಸ್ತ್ರ ಪಡೆಗಳ ಅಸಾಧಾರಣ ಶೌರ್ಯದ ಸಂಕೇತವಾಗಿದೆ. ಹಾಗೂ ಭಾರತ ಮಾತೆಯನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಅರ್ಪಿಸಿದ ವೀರ ಸೈನಿಕರಿಗೆ ಜನರು ಯಾವಾಗಲೂ ಋಣಿಯಾಗಿರುತ್ತಾರೆ ಎಂದು ರಾಷ್ಟಾಪತಿ ದ್ರೌಪದಿ ಮುರ್ಮು...

ಬೆಂಗಳೂರು-ಕೆಆರ್ ಪುರಂವರೆಗೆ ಮೆಟ್ರೋ ನೇರಳೆಮಾರ್ಗ ವಿಸ್ತರಣೆ

ಸಿಲಿಕಾನ್ ಸಿಟಿಯ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿ ನೀಡಿದೆ.ಕೆಆರ್ ಪುರಂವರೆಗೆ ಬೆಂಗಳೂರು ಮೆಟ್ರೋ ನೇರಳೆ ಮಾರ್ಗ ವಿಸ್ತರಣೆಯಾಗಿದ್ದು ಇದರ ಪ್ರಾಯೋಗಿಕ ಓಡಾಟ ಸೆಪ್ಟೆಂಬರ್​ನಿಂದ ನಡೆಯಲಿದೆ. ಈ ವರ್ಷ ಡಿಸೆಂಬರ್‌ ವೇಳೆಗೆ ವೈಟ್‌ಫೀಲ್ಡ್‌ವರೆಗೆ ಮಾರ್ಗ...

ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಲಿಂಕ್

ಭಾರತದ ಚುನಾವಣಾ ಆಯೋಗ, ಚುನಾವಣಾ ಕಾನೂನು ಮತ್ತು ನಿಯಮಗಳಿಗೆ 4 ಪ್ರಮುಖ ತಿದ್ದುಪಡಿಗಳನ್ನು ಮಾಡಿದೆ. ಇವುಗಳು ಆಗಸ್ಟ್ ಒಂದರಿಂದ ಜಾರಿಗೊಳ್ಳಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕುರ್ಮ ರಾವ್ ಎಂ. ಅವರು ಇಂದಿಲ್ಲಿ ಕರೆದ...

ಶಿಕ್ಷಣ ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯೂ ಒಂದೊಂದು ಶಾಲೆ- ಕಾಲೇಜು ದತ್ತು ಸ್ವೀಕರಿಸಲಿ

ತಾಲೂಕು ಹಾಗೂ ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯೂ ರಾಜ್ಯದಲ್ಲಿ ಒಂದು ಪದವಿ ಪೂರ್ವ ಕಾಲೇಜು ಹಾಗೂ ಶಾಲೆಯನ್ನು ದತ್ತು ಪಡೆಯಲು ಸೂಚಿಸಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಪ್ರಧಾನ...

Popular

Subscribe

spot_imgspot_img