Monday, April 27, 2026
Monday, April 27, 2026

Karnataka

ಬೆಂಗಳೂರು- ಮಂಗಳೂರು ರೈಲ್ವೇ ಸಂಚಾರ ಬೇಡಿಕೆಗೆ ರೈಲ್ವೆ ಮಂಡಳಿ ಸ್ಪಂದನೆ

ಮಂಗಳೂರು ಸೆಂಟ್ರಲ್‌ -ಕೆಎಸ್‌ಆರ್‌ ಬೆಂಗಳೂರು ನಡುವೆ ಮೈಸೂರು ಮಾರ್ಗದಲ್ಲಿ ಜುಲೈ 26ರಿಂದ ಆಗಸ್ಟ್‌ 31ರ ತನಕ ವಾರದಲ್ಲಿ 3 ದಿನ ಹೆಚ್ಚುವರಿಯಾಗಿ ವಿಶೇಷ ರೈಲು ಸಂಚರಿಸಲಿದೆ. ನಂ. 06547 ಬೆಂಗಳೂರಿನಿಂದ ರಾತ್ರಿ 8.30ಕ್ಕೆ ಹೊರಡಲಿದ್ದು ಮಂಗಳೂರು...

ವಿಶ್ವ ಅಥ್ಲೆಟಿಕ್ಸ್ ಕೂಟ: ನೀರಜ್ ಚೋಪ್ರಾ ರಜತ ಪದಕ

ವಿಶ್ವ ಅಥ್ಲೆಟಿಕ್ಸ್ ಜಾವೆಲಿನ್‌ ಸ್ಪರ್ಧೆಯಲ್ಲಿ ಭಾರತದ ತಾರೆ ನೀರಜ್ ಚೋಪ್ರಾ ಅವರು ರಜತ ಪದಕಕ್ಕೆ ತೃಪ್ತಿಪಟ್ಟಿದ್ದಾರೆ. ನೀರಜ್ ಗೆ ಪ್ರಬಲ ಸ್ಪರ್ಧೆ ನೀಡಿದ ಅಯಂಡರ್ಸ ಪೀಟರ್ 3 ಬಾರಿ 90 ಮೀಟರ್ ಗಿಂತ ಹೆಚ್ಚು...

ರಾಜ್ಯದಲ್ಲಿ ಜುಲೈ 28 ರಿಂದ ಪುಣ್ಯಕೋಟಿ ಯೋಜನೆಗೆ ಚಾಲನೆ

ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ಸಾರ್ವಜನಿಕರು ಹಾಗೂ ಖಾಸಗಿ ಸಂಸ್ಥೆಗಳು ದತ್ತು ತೆಗೆದುಕೊಳ್ಳುವುದನ್ನು ಪ್ರೋತ್ಸಾಹಿಸಲು ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಪುಣ್ಯಕೋಟಿ ಯೋಜನೆಗೆ ಜುಲೈ 28 ಚಾಲನೆ ನೀಡಲಾಗುತ್ತದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್...

ಜುಲೈ25 ರಂದು ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾಗಿ ಪ್ರತಿಜ್ಞಾವಿಧಿ ಸ್ವೀಕಾರ

ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರ ಅಧಿಕಾರ ಸ್ವೀಕಾರ ಸಮಾರಂಭ ಜುಲೈ 25 ಸೋಮವಾರದಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆಯಲಿದೆ. ಗೃಹ ಸಚಿವಾಲಯದ ಪ್ರಕಾರ, ರಾಜ್ಯಸಭೆಯ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ...

ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸಂಪುಟದ ತೀವ್ರ ವಿರೋಧ-ಮಾಧುಸ್ವಾಮಿ

ಕಸ್ತೂರಿ ರಂಗನ್ ವರದಿ ಆಧಾರದ ಮೇಲೆ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ರಾಜ್ಯ ಸಚಿವ ಸಂಪುಟ ತೀವ್ರವಾಗಿ ವಿರೋಧಿಸಿದೆ. ಸಚಿವ ಸಂಪುಟ ಸಭೆ ನಂತರ ಮಾತನಾಡಿದ...

Popular

Subscribe

spot_imgspot_img