Monday, April 27, 2026
Monday, April 27, 2026

Karnataka

ಮಂಕಿಪಾಕ್ಸ್ ಪ್ರಸರಣ: ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ

ವೇಗವಾಗಿ ಹರಡುತ್ತಿರುವ ಮಂಕಿಪಾಕ್ಸ್ ಸೋಂಕನ್ನು ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ನಿನ್ನೆ ಶನಿವಾರ ಘೋಷಿಸಿದೆ. ಈ ಕುರಿತು ಡಬ್ಲ್ಯುಎಚ್‌ಒ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸಸ್ ಮಾಹಿತಿ ನೀಡಿದೆ. ಮಂಕಿಪಾಕ್ಸ್...

ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ವರ್ಷ ತುಂಬಿದ ಹರ್ಷ

ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಅನಿರೀಕ್ಷಿತವಾಗಿ ಮುಖ್ಯಮಂತ್ರಿ ಪಟ್ಟ ಅಲಂಕರಿಸಿರುವ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಇದೀಗ ವರ್ಷದ ಸಂಭ್ರಮ. ವರ್ಷದ ತಮ್ಮ ಅಧಿಕಾರಾವಧಿಯಲ್ಲಿ ಸಿಎಂ ಬೊಮ್ಮಾಯಿ ನೂರೆಂಟು ಸವಾಲು-ಸಂಕಷ್ಟಗಳನ್ನೂ ಎದುರಿಸಬೇಕಾಯಿತು.ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ...

ದೇಶದಲ್ಲಿ ಕೊರೋನ ಸೋಂಕು ಏರುತ್ತಲೇ ಇದೆ

ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ಕಳೆದ 24ಗಂಟೆಗಳಲ್ಲಿ 21,411 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದಾಗಿ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಕೇಂದ್ರ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆಯ ಪ್ರಕಾರ, ಚೇತರಿಕೆಯ ಪ್ರಮಾಣವು ಶೇಕಡಾ...

ಆಕಾಶವಾಣಿ ಪ್ರಸಾರ ದಿನ

ಭಾರತದಲ್ಲಿ ಆಕಾಶವಾಣಿಗೆ 1927 ಜುಲೈ 23 ಪ್ರಮುಖ ದಿನ. ಅಂದು ಭಾರತದ ಪ್ರಮುಖಆಕಾಶವಾಣಿ ಮುಂಬಯಿ ಕೇಂದ್ರವನ್ನು ಅಂದಿನ ವೈಸರಾಯ್ ಲಾರ್ಡ್ ಇರ್ವಿನ್‍ ಉದ್ಘಾಟಿಸಿದರು. 1977ರಲ್ಲಿ ಆಕಾಶವಾಣಿಯ ಅರ್ಧಶತಮಾನೋತ್ಸವ ಆಚರಿಸಲಾಯಿತು. ಆದರೆ ನಿಜವಾಗಿ ಪ್ರಸಾರ...

ಗುತ್ತಿಗೆ ಆಧಾರದಲ್ಲಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕರ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಚೇರಿ ಸಹಾಯಕರು, ಶೈಕ್ಷಣಿಕ ಸಹಾಯಕರಾಗಿ 1152 ಮಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ...

Popular

Subscribe

spot_imgspot_img