Monday, April 27, 2026
Monday, April 27, 2026

Karnataka

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ 3 ರಷ್ಟು ಮೀಸಲಾತಿ

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಹೆಚ್ಚುವರಿ ಶೇಕಡ 3 ರಷ್ಟು ಉದ್ಯೋಗ ಕಲ್ಪಿಸುವುದು ಕಡ್ಡಾಯವಾಗಿದೆ.ಹೊಸ ಉದ್ಯೋಗ ನೀತಿಗೆ ಸರ್ಕಾರ ಅಸ್ತು ಎಂದಿದ್ದು, ಎ, ಬಿ ವರ್ಗದಲ್ಲಿಯೂ ಕನ್ನಡಿಗರಿಗೆ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ. ಹೆಚ್ಚುವರಿ ಹೂಡಿಕೆ ಮಾಡುವ...

ಸಿಎಂ ಬಹು ಮಹಡಿ ವಸತಿಗೃಹಗಳ ಬೆಲೆಯಲ್ಲಿ ₹ 1 ಲಕ್ಷ ಇಳಿಕೆ-ಮಾಧುಸ್ವಾಮಿ

ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ವಸತಿ ಗೃಹಗಳ ಬೆಲೆಯನ್ನು ಒಂದು ಲಕ್ಷ ರೂಪಾಯಿ ಇಳಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.ಮುಖ್ಯಮಂತ್ರಿಗಳ...

ಮಕ್ಕಳನ್ನು ದತ್ತುಪಡೆಯಲು ಬಹಳ ಮಂದಿ ಕಾಯುತ್ತಿದ್ದಾರೆ- ಸ್ಮೃತಿ ಇರಾನಿ

ಮಕ್ಕಳನ್ನು ದತ್ತು ಪಡೆದುಕೊಳ್ಳಲು ದೇಶದಲ್ಲಿ 28,663 ಮಂದಿ ಕಾಯುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ತಿಳಿಸಿದೆ. ಮಕ್ಕಳ ದತ್ತು ಸಂಪನ್ಮೂಲ ಪ್ರಾಧಿಕಾರದಲ್ಲಿ 1,030 ವಿದೇಶಿ ಅರ್ಜಿದಾರರು (ಅನಿವಾಸಿ ಭಾರತೀಯರು ಮತ್ತು ಸಾಗರೋತ್ತರ...

ಭಾರತದ 15 ನೇ ರಾಷ್ಟ್ರಪತಿಯಾಗಿ ಶ್ರೀಮತಿ ದ್ರೌಪದಿ ಮುರ್ಮು ಆಯ್ಕೆ

ಭಾರತದ 15ನೇ ರಾಷ್ಟ್ರಪತಿಗಳಾಗಿ ದ್ರೌಪದಿ ಮುರ್ಮುವವರು ಆಯ್ಕೆಯಾಗಿದ್ದಾರೆ. ಈ ಮೂಲಕ ಒಬ್ಬ ಬುಡಕಟ್ಟು ಸಮುದಾಯದ ಮಹಿಳೆ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದಂತಾಗಿದೆ. ಚುನಾವಣೆಯಲ್ಲಿ ಜಯ ಗಳಿಸಿರುವ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು...

ರಾಜ್ಯದಲ್ಲಿ ಮಂಕಿಪಾಕ್ಸ್ ಮುಂಜಾಗ್ರತೆ ಮಾರ್ಗಸೂಚಿ

ಕೇರಳದಲ್ಲಿ ಮಂಕಿಪಾಕ್ಸ್ ಕಾಯಿಲೆ ಕಾಣಿಸಿಕೊಂಡ ಕಾರಣ, ರಾಜ್ಯದಲ್ಲೂ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ, ಕಾಯಿಲೆಯ ನಿಯಂತ್ರಣಕ್ಕೆ ಕೈಗೊಳ್ಳಬೇಕಾಗಿರುವಂತ ಅಗತ್ಯ ಕ್ರಮಗಳ ಮಾರ್ಗಸೂಚಿಯನ್ನು ಪ್ರಕಟಿಸಿದೆ. ರಾಜ್ಯದ ಎಲ್ಲಾ ಜಿಲ್ಲೆಗಳು ಪರಿಣಾಮಕಾರಿಯಾದ ಪೂರ್ವಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳಲು ಹಾಗೂ ಭಾರತ...

Popular

Subscribe

spot_imgspot_img