Monday, April 27, 2026
Monday, April 27, 2026

Karnataka

ಶ್ರೀಲಂಕಾ ಪ್ರಧಾನಿಯಾಗಿ ದಿನೇಶ್ ಗುಣವರ್ಧನೆ ನೇಮಕ

ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹಿರಿಯ ರಾಜಕಾರಣಿ ದಿನೇಶ್ ಗುಣವರ್ಧನೆ ಅವರನ್ನು ನೇಮಕ ಮಾಡಲಾಗಿದೆ. ಕೊಲಂಬೊದ ಫ್ಲವರ್ ರೋಡ್​ನಲ್ಲಿರುವ ಪ್ರಧಾನಿ ಕಚೇರಿಯಲ್ಲಿ ಅವರು ಶುಕ್ರವಾರ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ. ಅಧ್ಯಕ್ಷ ರಾನಿಲ್‌ ವಿಕ್ರಮಸಿಂಘೆ ಅವರ ಆಪ್ತರಾಗಿ ಗುರುತಿಸಿಕೊಂಡಿರುವ...

ವಿಶೇಷ ಆರ್ಥಿಕ ವಲಯಗಳಲ್ಲಿನ ಉದ್ಯೋಗಕ್ಕೆ ವಿಶೇಷ ಪ್ರಯೋಜನ

ವಿಶೇಷ ಆರ್ಥಿಕ ವಲಯಗಳಲ್ಲಿನ ಉದ್ಯೋಗಗಳಿಗೆ ಕೇಂದ್ರವು ವಿಶೇಷ ಪ್ರಯೋಜನಗಳನ್ನು ನೀಡಲು ಸಿದ್ಧವಾಗಿದೆ. ಅದೇನು ಅಂದರೆ ಉದ್ಯೋಗಿಗಳು ಗರಿಷ್ಠ ಒಂದು ವರ್ಷದವರೆಗೆ ಮನೆಯಿಂದಲೇ ಕೆಲಸ ಮಾಡುವ ಸೌಲಭ್ಯವನ್ನು ಪಡೆಯುತ್ತಾರೆ. ಸಂಸ್ಥೆಯ ಗರಿಷ್ಠ ಶೇ. 50 ಉದ್ಯೋಗಿಗಳು...

ಸಿಬಿಎಸ್ಇ 12 ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟ

ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ 12 ನೇ ತರಗತಿ ಫಲಿತಾಂಶವನ್ನು ಇಂದು ಬಿಡುಗಡೆಗೊಂಡಿದೆ. 12 ನೇ ತರಗತಿಯ ಅವಧಿ 2 ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳ ಜೊತೆಗೆ ಟರ್ಮ್ 1 ಹಾಗೂ ಟರ್ಮ್ 2 ರ...

ಕೇರಳದಲ್ಲಿ ಹಂದಿಜ್ವರ ಪತ್ತೆ: ಮುನ್ನೆಚ್ಚರಿಕೆ ಕ್ರಮ

ಕೇರಳದ ವಯನಾಡ್ ಜಿಲ್ಲೆಯ ಮನಂತವಾಡಿಯಲ್ಲಿನ 2 ಹಂದಿ ಫಾರಂಗಳಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ. ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಫಾರ್ಮ್ ಒಂದರಲ್ಲಿ ಹಂದಿಗಳು ಸಾಮೂಹಿಕವಾಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಭೋಪಾಲ್‍ನಲ್ಲಿರುವ...

75 ನೇ ಸ್ವಾತಂತ್ರ್ಯೋತ್ಸವ: ಮನೆಮನೆಯಲ್ಲಿ ಭಾರತ ಬಾವುಟ ಹಾರಿಸಿ- ಮೋದಿ

75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರದ ಜನರಿಗೆ ಕರೆ ನೀಡಿದ್ದಾರೆ. ಹರ್‌ ಘರ್‌ ತಿರಂಗ ಆಂದೋಲನವನ್ನು ಬಲಪಡಿಸಲು ಆಗಸ್ಟ್‌ 13ರಿಂದ 15ರ...

Popular

Subscribe

spot_imgspot_img