Sunday, April 26, 2026
Sunday, April 26, 2026

Karnataka

ಶೇ40 ಕಮೀಷನ್ ಪ್ರಕರಣ: ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ಕಾಂಗ್ರೆಸ್ ಟೀಕೆ

ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ಕರೆದು ವಿಚಾರಣೆಯನ್ನೂ...

ರಾಜ್ಯದ 7 ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣಕ್ಕೆ ಸಮಿತಿ ರಚನೆ

ರಾಜ್ಯದಲ್ಲಿರುವ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪೈಕಿ 7 ಕಾಲೇಜುಗಳನ್ನು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ ಆಗಿ ಉನ್ನತೀಕರಿಸುವ ನಿಟ್ಟಿನಲ್ಲಿ ಪ್ರೊ.ಶಡಗೋಪನ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ...

ದೇಶದಲ್ಲಿ ಮತ್ತೆ ಏರಿಕೆ ಕಂಡ ಕೋವಿಡ್ ಸೋಂಕು

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 21,566 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. 45 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ತಿಳಿಸಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 4,38,25,185ಕ್ಕೆ ಏರಿಕೆಯಾಗಿದೆ. ಇದುವರೆಗೆ, 5,25,870...

ನಿರ್ದಿಷ್ಟ ಆಹಾರೋತ್ಪನ್ನಗಳ ಜಿಎಸ್ ಟಿ ಹಿಂಪಡೆಯಿರಿ-ರಾಹುಲ್ ಆಗ್ರಹ

ನಿರ್ದಿಷ್ಟ ಆಹಾರೋತ್ಪನ್ನಗಳ ಮೇಲೆ ಸರಕು ಹಾಗೂ ಸೇವಾ ತೆರಿಗೆ ವಿಧಿಸಿರುವುದನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತೆರಿಗೆ ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ಜಿಎಸ್‌ಟಿಯನ್ನು ಗೃಹಸ್ಥೀ...

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನಲ್ಲಿಫ್ಲೋರೈಡ್ ಅಂಶ ಆತಂಕ

ಇನ್ನು ಎರಡು ವರ್ಷದಲ್ಲಿ ದೇಶದ ಪ್ರತಿ ಮನೆಗೂ ಕೊಳಾಯಿ ಮುಖಾಂತರ ಶುದ್ಧ ಕುಡಿಯುವ ನೀರು ಪೂರೈಸುವ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಪ್ರಗತಿಯಲ್ಲಿರುವ ನಡುವೆಯೇ ದೇಶದ 23 ರಾಜ್ಯಗಳ 370 ಜಿಲ್ಲೆಗಳ ಅಂತರ್ಜಲದಲ್ಲಿ...

Popular

Subscribe

spot_imgspot_img