Saturday, April 25, 2026
Saturday, April 25, 2026

Karnataka

ಕೊಡಗು ಜಿಲ್ಲೆ ಮಳೆಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಡಗು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಈ ವೇಳೆ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಮನೆಗಳ ಪರಿಶೀಲನೆಯನ್ನು ನಡೆಸಿದರು. ಸಂಪೂರ್ಣ ಹಾಳಾಗಿರುವ ಮನೆಯವರಿಗೆ 10 ಸಾವಿರ ನೆರವನ್ನು ತಕ್ಷಣಕ್ಕೆ ನೀಡಲಾಗಿದೆ. ಕೊಡಗು ಜಿಲ್ಲೆಯಲ್ಲಿ...

ಪರಪ್ಪನ ಅಗ್ರಹಾರ ಜೈಲಿಗೆ ಗೃಹಸಚಿವರ ದಿಢೀರ್ ಭೇಟಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರು ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೈ ಸೆಕ್ಯೂರಿಟಿ ಬ್ಯಾರಕ್ ಗಳ ಪರಿಶೀಲನೆ ಮತ್ತು...

ಬ್ರಿಟನ್ ಪ್ರಧಾನಿ ಹುದ್ದೆ: ರೇಸ್ ನಲ್ಲಿ ಮುಂದಿರುವರಿಷಿ ಸುನಕ್

ಬ್ರಿಟನ್‌ನ ಮಾಜಿ ಹಣಕಾಸು ಸಚಿವ, ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಕ್‌ ಬ್ರಿಟನ್‌ನ ಮುಂದಿನ ಪ್ರಧಾನಿಯಾಗುವ ಸಾಧ್ಯತೆ ಈಗ ಇನ್ನಷ್ಟು ಹೆಚ್ಚಾಗಿದೆ. ಆಡಳಿತಾರೂಢ ಕನ್ಸರ್ವೇಟಿವ್‌ ಪಕ್ಷದ 20ಕ್ಕೂ ಅಧಿಕ ಸಂಸದರು ಅವರಿಗೆ...

ನಿಜ ಬಾಯ್ಬಿಟ್ಟ ಪಾಕ್ ಬೇಹುಗಾರ ಪತ್ರಕರ್ತ

ಪಾಕಿಸ್ತಾನದ ಪತ್ರಕರ್ತರೊಬ್ಬರು ಭಾರತಕ್ಕೆ ಭೇಟಿ ನೀಡಿದಾಗಲೆಲ್ಲ ಅವರು ನಡೆಸಿರುವ ಬೇಹುಗಾರಿಕೆಯ ಸಂಗತಿ ಇದೀಗ ಬಯಲಾಗಿದೆ. ನುಸ್ರತ್ ಮಿರ್ಜಾ ಎಂಬ ಪತ್ರಕರ್ತ ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತವಿದ್ದ ಸಂದರ್ಭದಲ್ಲಿ ಹಲವು ಸಲ ಭಾರತಕ್ಕೆ ಭೇಟಿ ನೀಡಿದ್ದರು. ಈ...

ಮಳೆ ಮುಂದುವರೆಯಲಿದೆ ಜಾಗ್ರತೆ!

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ ಇಂದು ಸಹ ಮುಂದುವರಿಯಲಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜನರು ಕಂಗಾಲಾಗಿದ್ದಾರೆ.ಇನ್ನು ಬಿತ್ತನೆ ಮಾಡಿರುವ ರೈತರು ಹೀಗೆ ಮಳೆ ಮುಂದುವರಿದರೆ, ಮುಂದೆ ಬೆಳೆಗಳು ರೋಗಕ್ಕೆ ತುತ್ತಾಗುವ...

Popular

Subscribe

spot_imgspot_img