Wednesday, April 22, 2026
Wednesday, April 22, 2026

Karnataka

ಪೌರಕಾರ್ಮಿಕರ ವೇತನ ₹2000 ಹೆಚ್ಚಳ- ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಿಂದ ಹೈದರಾಬಾದ್ ಗೆ ಪ್ರವಾಸ ಬೆಳೆಸಿದ್ದಾರೆ. ಅಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಅದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ತಿಳಿದುಬಂದಿದೆ. ಹೈದರಾಬಾದ್...

ನೂಪುರ್ ಶರ್ಮ ತಮ್ಮ ಹೇಳಿಕೆಗೆ ಇಡೀ ದೇಶದ ಕ್ಷಮೆಕೋರಲಿ- ಸುಪ್ರೀಂ

ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಇಡೀ ದೇಶದ ಕ್ಷಮೆ ಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.ಬಿಜೆಪಿ ನಾಯಕಿ ನೂಪುರ್ ಶರ್ಮಾ ಇಡೀ...

ಇಸ್ರೇಲ್ ನ ನೂತನ ಪ್ರಧಾನಿ ಲ್ಯಾಪಿಡ್ ಗೆಮೋದೀಜಿ ಅಭಿನಂದನೆ

ಇಸ್ರೇಲ್‌ನ 14 ನೇ ಪ್ರಧಾನ ಮಂತ್ರಿಯಾಗಿ ಯೈರ್ ಲ್ಯಾಪಿಡ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ಇಸ್ರೇಲ್‌ನ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಗೌರವಾನ್ವಿತ @yairlapid ಅವರಿಗೆ...

ಬೆಂಗಳೂರಿನ ಸಮಗ್ರ ಅಭಿವೃದ್ದಿ ನಮ್ಮ ಸರ್ಕಾರದ ಗುರಿ- ಬೊಮ್ಮಾಯಿ

ಬೆಂಗಳೂರು ನಗರವನ್ನು ಅಂತಾರಾಷ್ಟ್ರೀಯ ಗುಣಮಟ್ಟದ ನಗರವನ್ನಾಗಿ ಅಭಿವೃದ್ಧಿಪಡಿಸಲು ಹಾಗೂ ನಗರದ ಸಮಗ್ರ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಹೆಬ್ಬಾಳ ವಿಧಾನಸಭಾಕ್ಷೇತ್ರದ ಗಂಗಾನಗರದಲ್ಲಿ ಕೆಂಪೇಗೌಡ ಜಯಂತೋತ್ಸವ ಕಾರ್ಯಕ್ರಮದಲ್ಲಿ...

ಕೋವಿಡ್ ಕಾರಣ ನಿಂತ ಎಲ್ಲಾ ರೈಲುಸೇವೆ ಆರಂಭಿಸಲು ಮನವಿ

ಕೊರೊನಾ ಪೂರ್ವದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಎಲ್ಲಾ ರೈಲು ಸೇವೆಗಳನ್ನು ಪುನರ್‌ ಆರಂಭಿಸುವಂತೆ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯರು ಸಲಹೆ ನೀಡಿದರು. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ...

Popular

Subscribe

spot_imgspot_img