Tuesday, April 21, 2026
Tuesday, April 21, 2026

Karnataka

ಅಗ್ನಿಶಾಮಕ ದಳದಿಂದ ಈಜು ತರಬೇತಿ ಕಾರ್ಯಾಗಾರ

ದಿನಾಂಕ 30-06-2022 ರಂದು ಶಿವಮೊಗ್ಗ ನಗರದಲ್ಲಿ, ಶಿವಮೊಗ್ಗ ಜಿಲ್ಲಾಡಳಿತ ಮತ್ತು ಕರ್ನಾಟಕ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳು ವತಿಯಿಂದ 110 ಸ್ವಯಂ ಸೇವಕರಿಗೆ ಆಪತ್ತು ಮಿತ್ರ ಯೋಜನೆ ಅಡಿಯಲ್ಲಿ ಸೇಂಟ್ ಜೋಸೆಫ್...

ಎಲ್ಲಾ ಶಾಲೆಗಳೂ ಪ್ಲಾಸ್ಟಿಕ್ ಮುಕ್ತವಾಗಬೇಕು- ಡಾ.ಸೆಲ್ವಮಣಿ

2021-22 ನೇ ಸಾಲಿನಲ್ಲಿ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಆಯ್ಕೆಯಾದ 38 ಶಾಲೆಗಳ ಮುಖ್ಯ ಶಿಕ್ಷಕರುಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ಆರ್ ಸೆಲ್ವಮಣಿ ಇವರು ಜೂ.29 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ...

ಕೊಲೆಯ ಕೃತ್ಯ ಒಪ್ಪಿಕೊಂಡ ಪಾತಕಿಗಳ ಶಿಕ್ಷೆಗೆ ಉಗ್ರ ಕಾಯಿದೆ ತರಬೇಕು

ರಾಜಸ್ತಾನದಲ್ಲಿ ಟೈಲರ್ ಕನ್ಹಯ್ಯ ಲಾಲ್ ಅವರನ್ನು ತಾವೇ ಕೊಂದಿರುವುದಾಗಿ ಆ ಇಬ್ಬರು ಮುಸ್ಲಿಮರು ಹೇಳಿದ್ದಾರೆ. ಅವರು ಒಪ್ಪಿಕೊಂಡ ನಂತರವೂ ತನಿಖೆಯ ಅಗತ್ಯವೇನಿದೆ. ಕೂಡಲೇ ಅವರನ್ನು ಗುಂಡಿಟ್ಟು ಕೊಲ್ಲಬೇಕು ಇಲ್ಲವೇ ನೇಣಿಗೆ ಹಾಕಬೇಕು‘ ಎಂದು...

ಕಾಯಕವೇ ಕೈಲಾಸ ಎಂದು ನಂಬಿದ ಸೋಮಣ್ಣ

ವಿದ್ಯಾರ್ಥಿಗಳು, ಶಿಕ್ಷಕರು, ಸಹ ಸಿಬ್ಬಂದಿಯ ಪಾಲಿಗೆ ನೆಚ್ಚಿನವರಾಗಿದ್ದರು, ಸೋಮಣ್ಣ. 30 ವರ್ಷಗಳ ಕಾಲ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಇಂದು ಸೋಮಣ್ಣ ಅವರು ಸೇವೆಯಿಂದ ನಿವೃತ್ತಿ ಹೊಂದುತ್ತಿದ್ದಾರೆ. ಮತ್ತೊಂದು ವಿಶೇಷ ಎಂದರೆ...

ವೃಕ್ಷಮಾತೆಗೆ ಈಗ ರಾಜ್ಯದ ಪರಿಸರ ರಾಯಭಾರಿ ಸ್ಥಾನಮಾನ ಪ್ರದಾನ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಾಲುಮರದ ತಿಮ್ಮಕ್ಕನವರ...

Popular

Subscribe

spot_imgspot_img