Thursday, April 16, 2026
Thursday, April 16, 2026

Karnataka

ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ಧಾಳಿ

ಇಂದು ಬೆಳಗ್ಗೆ ಬೆಂಗಳೂರಿನ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹುಣಸಮಾರಹಳ್ಳಿಯ ಕೃಷ್ಣದೇವರಾಯ ಇನ್ಸ್ಟಿಟ್ಯೂಷನ್ ಮೇಲೆ ಐಟಿ ದಾಳಿ ನಡೆಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಆದಾಯ ತೆರಿಗೆಯಲ್ಲಿ ವಂಚನೆ ಆರೋಪದ...

ಉತ್ತರ ಪ್ರದೇಶ ಅಗ್ನಿಪಥ ಸಂಬಂಧಿತ ಗಲಭೆ: ಹಾನಿಕೋರರಿಂದಲೇ ನಷ್ಟ ವಸೂಲಾತಿ

ಕೇಂದ್ರ ಸರ್ಕಾರದ ಹೊಸ ಅಗ್ನೀಪಥ ಯೋಜನೆಯನ್ನು ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆಗಳು ಆರಂಭವಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ/ಸರ್ಕಾರಿ ಆಸ್ತಿ ನಾಶ ಮಾಡಿದ ಗಲಭೆಕೋರರಿಂದ ನಷ್ಟವನ್ನು ವಸೂಲಿ ಮಾಡುವುದಾಗಿ ಯು.ಪಿ ಸರ್ಕಾರ ಹೇಳಿದೆ. ಕೇಂದ್ರದ ಹೊಸ...

ಅಗ್ನಿವೀರರಿಗೆ ರಾಜ್ಯದ ಸಮಾಜ ಕಲ್ಯಾಣ ಇಲಾಖೆ ನೇಮಕಾತಿ ಪ್ರಸ್ತಾವನೆ

ಅಗ್ನಿವೀರರಿಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ತಿಳಿಸಿದ್ದಾರೆ. ಅಗ್ನಿಪಥ್ ಯೋಜನೆಗೆ ಪೂರಕವಾಗಿ ಸೇನಾ ತರಬೇತಿ ಕೇಂದ್ರ ಸ್ಥಾಪನೆ...

ರೈಲ್ವೆ ಇಲಾಖೆಯಲ್ಲಿ ಅಪ್ರೈಂಟಿಸ್ ಹುದ್ದೆಗಳಿಗೆ ಭರ್ತಿ ಅಧಿಸೂಚನೆ

ಈಶಾನ್ಯ ಫ್ರಾಂಟಿಯರ್ ರೈಲ್ವೇಯಲ್ಲಿ ಸಾವಿರಾರು ಅಪ್ರೆಂಟಿಸ್ ಹುದ್ದೆಗಳಿಗೆ ರೈಲ್ವೇ ಇಲಾಖೆ ಅಧಿಸೂಚನೆಯನ್ನು ಹೊರಡಿಸಿದೆ. ಹುದ್ದೆಗೆ ಅರ್ಹರಾಗಿರುವ ಅಭ್ಯರ್ಥಿಗಳು nfr.indianrailways.gov.in ನಲ್ಲಿ NFR (ಈಶಾನ್ಯ ಫ್ರಾಂಟಿಯರ್ ರೈಲ್ವೆ) ಅಧಿಕೃತ ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ...

ಬೊಕ್ಕಸಕ್ಕೆ ಭಾರವಾಗಿರುವ ನಿಗಮಗಳ ವಿಲೀನ

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ತನ್ನ ಬೊಕ್ಕಸಕ್ಕೆ ಭಾರವಾಗಿರುವ ನಿಗಮಗಳನ್ನು ವಿಲೀನಗೊಳಿಸಲು ತೀರ್ಮಾನಿಸಿದೆ. ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡ ಕಂದಾಯ ಸಚಿವ ಆರ್. ಅಶೋಕ್ ಅವರು ಒಂದೊಂದು...

Popular

Subscribe

spot_imgspot_img