Thursday, April 16, 2026
Thursday, April 16, 2026

Karnataka

ಚೀನಾದಲ್ಲಿ ತೇಲುತ್ತಿದ್ದ ಐಷಾರಾಮಿ ಹೋಟೆಲ್ ಮುಳುಗಿತು

ಹಾಂಕಾಂಗ್ ನ ಪ್ರಸಿದ್ಧ ಜಂಬೋ ರೆಸ್ಟೋರೆಂಟ್ ಚೀನಾದ ದಕ್ಷಿಣ ಭಾಗದ ಸಮುದ್ರದಲ್ಲಿ 1,000 ಅಡಿಗೂ ಅಧಿಕ ಆಳಕ್ಕೆ ಮುಳುಗಿ ಹೋಗಿದೆ. 46 ವರ್ಷಗಳಿಂದ ಒಂದೇ ನೆಲೆಯಲ್ಲಿದ್ದ ಫ್ಲೋಟಿಂಗ್ ರೆಸ್ಟೋರೆಂಟ್ ಅನ್ನು ಬೇರೆಡೆಗೆ ಸ್ಥಳಾಂತರಿಸಲು ಟಗ್ಬೋಟ್...

ಎಸ್ಸಿ.ಎಸ್ಟಿ ಸಂಬಂಧಿತ ಪ್ರಕರಣಗಳನ್ನ ಅಧಿಕಾರಿಗಳು ಪರಿಹರಿಸಬೇಕು

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ದೌರ್ಜನ್ಯ ಪ್ರತಿಬಂಧ ಕಾಯ್ದೆಯಡಿ ದಾಖಲಾದ ಪ್ರಕರಣಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಪರಿಶೀಲಿಸಿ ಪರಿಹಾರ ಒದಗಿಸಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚಿಸಿದರು. ಜಿಲ್ಲಾ ಮಟ್ಟದ ಅನುಸೂಚಿತ...

ಭಾರತ ನಮಗೆ ದೇಣಿಗೆ ಕೊಟ್ಟಿಲ್ಲ ಸಾಲರೂಪ ನೆರವು ನೀಡಿದೆ-ವಿಕ್ರಮಸಿಂಘೆ

ಭಾರತವು ಒದಗಿಸುವ ಹಣಕಾಸಿನ ನೆರವು ದೇಣಿಗೆಯಲ್ಲ ಎಂದು ಶ್ರೀಲಂಕಾದ ಪ್ರಧಾನ ಮಂತ್ರಿ ರಾನಿಲ್ ವಿಕ್ರಮಸಿಂಘೆ ಸ್ಪಷ್ಟಪಡಿಸಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ ಅವರು, ಭಾರತದಿಂದ ಕ್ರೆಡಿಟ್ ಲೈನ್ ಅಡಿಯಲ್ಲಿ 31,32,54,000 ರೂ. ಮೊತ್ತದ ಸಾಲವನ್ನು ತೆಗೆದುಕೊಂಡಿದ್ದೇವೆ. ಭಾರತವು...

ಸಾಲುಮರದ ತಿಮ್ಮಕ್ಕನವರಿಗೆ ಬಿಡಿಎ ನಿವೇಶನ ವಿತರಣೆ

ಪರಿಸರಪ್ರೇಮಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ನೀಡಲಾಯಿತು. ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು...

ದ್ರೌಪದಿ ಮುರ್ಮು ಅವರು ವಿವಾದ ರಹಿತ ವ್ಯಕ್ತಿ-ದೇವೇಗೌಡರು

ರಾಷ್ಟ್ರಪತಿ ಚುನಾವಣೆಗೆ ಎನ್‍ಡಿಎ ಮೈತ್ರಿಕೂಟವು ಉತ್ತಮ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ದ್ರೌಪದಿ ಮುರ್ಮು ಅವರ ಆಯ್ಕೆಯ ಹಿಂದೆ ಯಾವ ಯಾವ ಕಾರಣಗಳಿವೆ ಎಂಬುದರ ಬಗ್ಗೆ ಈಗ ನಾನು ವಿವರಣೆ ನೀಡಲ್ಲ ಎಂದು ಮಾಜಿ...

Popular

Subscribe

spot_imgspot_img