Wednesday, April 15, 2026
Wednesday, April 15, 2026

Karnataka

ಅಗ್ನಿವೀರರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಟಾಟಾ ಸನ್ಸ್ ಅಧ್ಯಕ್ಷ

ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್ ಅವರು ಕೇಂದ್ರದ ಅಗ್ನಿಪಥ್ ಯೋಜನೆಯನ್ನು ಬೆಂಬಲಿಸಿದೆ. ಇದು ಯುವಜನರಿಗೆ ರಕ್ಷಣಾ ಪಡೆಗಳಲ್ಲಿ ಸೇವೆ ಸಲ್ಲಿಸುವ ಅವಕಾಶದ ಜೊತೆಗೆ, ಉದ್ಯಮಕ್ಕೆ ಅತ್ಯಂತ ಶಿಸ್ತುಬದ್ಧ ಮತ್ತು ತರಬೇತಿ ಪಡೆದ ಉದ್ಯೋಗಿಗಳನ್ನು...

ಶೀಘ್ರದಲ್ಲೇ ಬೆಂಗಳೂರಿನಿಂದ ಸ್ಯಾನ್ ಫ್ರಾನ್ಸಿಸ್ಕೋಗೆವಿಮಾನ ಸಂಚಾರ

ಕೊರೋನಾ ಕಾರಣದಿಂದಾಗಿ ಅಂತಾರಾಷ್ಟ್ರೀಯ ವಿಮಾನ ಸಂಪರ್ಕ ಕಡಿತಗೊಂಡಿತ್ತು. ಇದೀಗ, ಸಾಂಕ್ರಾಮಿಕ ತಗ್ಗಿದ ಕಾರಣ ಬೆಂಗಳೂರಿನಿಂದ ಹಲವು ದೇಶಗಳಿಗೆ ವಿಮಾನಯಾನ ಸೇವೆ ಮರುಸ್ಥಾಪಿಸಲಾಗಿದೆ. ಅದರಂತೆ, ವರ್ಷಾಂತ್ಯದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕದ ಸ್ಯಾನ್​ ಫ್ರಾನ್ಸಿಸ್ಕೋಗೆ...

ಬೆಂಗಳೂರು ಉಪನಗರ ರೈಲು ಯೋಜನೆಗೆ ಪ್ರಧಾನಿ ಶಂಕುಸ್ಥಾಪನೆ

ಬೆಂಗಳೂರು ಉಪನಗರ ರೈಲು ಯೋಜನೆಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಯ ಮಾಹಿತಿ ಇಲ್ಲಿದೆ ಹೀಗಿದೆ. ಬೆಂಗಳೂರು ಉಪನಗರ ರೈಲು ಯೋಜನೆಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ...

ಮನುಕುಲದ ಒಳಿತಿಗೆ ಮತ್ತು ಮಾನವೀಯತೆಗಾಗಿಯೋಗ-ಮೋದೀಜಿ

ಯೋಗ ಕೇವಲ ವ್ಯಕ್ತಿಗಾಗಿ ಅಲ್ಲ ಅದು ಮನು ಕುಲದ ಒಳಿತಿಗಾಗಿ, ಇಡೀ ವಿಶ್ವಕ್ಕೆ ಶಾಂತಿ ನೀಡುವ ಶಕ್ತಿ ನಮ್ಮ ಯೋಗಕ್ಕಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು. ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರು ಅರಮನೆ...

ನೂಪುರ್ ಶರ್ಮ ಹೇಳಿಕೆ ವಿವಾದ: ಬಂಗಾಳ ವಿಧಾನ ಸಭೆ ಖಂಡನಾ ನಿರ್ಣಯ

ಪ್ರವಾದಿ ಮೊಹಮ್ಮದ್ ಪೈಗಂಬರ್‌ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಹೇಳಿಕೆಯನ್ನು ಖಂಡಿಸುವ ನಿರ್ಣಯವನ್ನು ಬಂಗಾಳ ವಿಧಾನಸಭೆ ಅಂಗೀಕರಿಸಿತು. ರಾಜ್ಯ ಸರ್ಕಾರ ನಿರ್ಣಯವನ್ನು ಅಂಗೀಕರಿಸಿದಾಗ ಬಿಜೆಪಿ...

Popular

Subscribe

spot_imgspot_img