Monday, April 13, 2026
Monday, April 13, 2026

Karnataka

ಅಗ್ನಿಪಥ ವಿರುದ್ಧ ಪ್ರತಿಭಟನೆ: ರಕ್ಷಣಾ ಸಚಿವರಿಂದ ತುರ್ತುಸಭೆ

ದೇಶವ್ಯಾಪಿ ಅಗ್ನಿಪಥ್ ನೇಮಕಾತಿ ಯೋಜನೆ ವಿರುದ್ಧದ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಮಹತ್ವದ ಸಭೆ ಕರೆದಿದ್ದಾರೆ. ನವದೆಹಲಿಯ ತಮ್ಮ ನಿವಾಸದಲ್ಲಿ ಸಭೆ ಕರೆದಿರುವ ರಾಜನಾಥ್ ಸಿಂಗ್, ಅಗ್ನಿಪಥ್ ಯೋಜನೆಯ...

ಜಿಲ್ಲಾಧಿಕಾರಿಗಳ ಈಸೂರು ಗ್ರಾಮ ವಾಸ್ತವ್ಯ

ಶಿಕಾರಿಪುರ ತಾಲ್ಲೂಕಿನ ಈಸೂರು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕಕ್ಕೆ ಶನಿವಾರ ಗೌರವ ಸಮರ್ಪಣೆ ಸಲ್ಲಿಸುವ ಮೂಲಕ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಮ್ಮ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕಕ್ಕೆ ಭೇಟಿ ನೀಡಿ ಮಾಲಾರ್ಪಣೆ...

ಪ್ರಧಾನಿ ಮೈಸೂರು ಭೇಟಿ: ಪೋಲಿಸ್ ಇಲಾಖೆಯ ಮಾರ್ಗಸೂಚಿ

ಮೈಸೂರು ನಗರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಜೂನ್‌ 21ಕ್ಕೆ ಅರಮನೆ ಆವರಣದಲ್ಲಿ ನಡೆಯಲಿರುವ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತ ಕಾರ್ಯಕ್ರಮದ ಮಾರ್ಗಸೂಚಿ...

ಹತ್ತನೇ ತರಗತಿ ಪೂರಕ ಪರೀಕ್ಷೆ : ಶಿಕ್ಷಣ ಇಲಾಖೆ ಸುತ್ತೋಲೆ

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಈ ನಡುವೆಯೂ ದಿನಾಂಕ 27-06-2022ರಿಂದ 04-07-2022ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಿಗದಿ ಪಡಿಸಲಾಗಿದೆ. ಕೋವಿಡ್ ನಡುವೆಯೂ ನಡೆಯಲಿರುವಂತೆ...

ಅಮ್ಮಂದಿರ ದಿನ ಮೋದೀಜಿಯವರಿಂದ ತಾಯಿ ಪಾದಪೂಜೆ ಗೌರವ ಅರ್ಪಣೆ

ಅಮ್ಮ- ಇದು ಕೇವಲ ಒಂದು ಪದವಲ್ಲ; ಭಾವನೆಗಳ ಆಗರ ಎಂದು-ಶನಿವಾರ 100ನೇ ವಸಂತಕ್ಕೆ ಕಾಲಿಟ್ಟ ತಾಯಿ ಹೀರಾಬೆನ್‌ ಅವರಿಗೆ ಶುಭ ಕೋರಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹೀರಾಬೆನ್‌ ಅವರ ಜನ್ಮದಿನ ಪ್ರಯುಕ್ತ ಶನಿವಾರ...

Popular

Subscribe

spot_imgspot_img