Monday, April 13, 2026
Monday, April 13, 2026

Karnataka

777 ಚಾರ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಣೆ

ನಟ ರಕ್ಷಿತ್​ ಶೆಟ್ಟಿ ಅಭಿನಯದ 777 ಚಾರ್ಲಿ ಸಿನಿಮಾ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಜನ-ಮನ ಗೆದ್ದಿರೋ 777 ಚಾರ್ಲಿ ಚಿತ್ರಕ್ಕೆ ಇದೀಗ ರಾಜ್ಯ ಸರ್ಕಾರ ತೆರಿಗೆ ವಿನಾಯತಿ ನೀಡಿದೆ. ನಟ ಹಾಗೂ...

ಕಾಂಗ್ರೆಸ್ ಗೆ ಕಾಯಕಲ್ಪ ನೀಡಲುಹಿರಿಯ ಕಾಗೋಡು ತಿಮ್ಮಪ್ಪ ಕರೆ

ಕಾಂಗ್ರೆಸ್ ಅನೇಕ ವರ್ಷಗಳ ಕಾಲ ಆಡಳಿತ ನಡೆಸಿದ ಪರಿಣಾಮ ಕಾರ್ಯಕರ್ತರಲ್ಲಿ ಬೇಜವಾಬ್ದಾರಿತನ ಬಂದಿದೆ.‌ಇದರಿಂದ ಪಕ್ಷವನ್ನು ಈಗ ಬೂತ್ ಮಟ್ಟದಿಂದ ಕಟ್ಟಬೇಕಿದೆ. ಪ್ರಮುಖ ಕಾರ್ಯಕರ್ತರಿಗೆ ತಿಳಿವಳಿಕೆ ಮತ್ತು ಜಾಗೃತಿ ನೀಡುವ ಉದ್ದೇಶದಿಂದ ಶಿಬಿರ ನಡೆಸಲಾಗುತ್ತಿದೆ...

ರಾಜ್ಯದಲ್ಲಿನ ಆಹಾರ ಪಾರ್ಕ್ ಗಳಪರಿಸ್ಥಿತಿ ವರದಿಗೆ ಬಿ.ಸಿ.ಪಾಟೀಲ್ ಸೂಚನೆ

ರಾಜ್ಯದಲ್ಲಿ ಈಗಾಗಲೇ ಸ್ಥಾಪಿನೆಯಾಗಿರುವ ಆಹಾರ ಪಾರ್ಕುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಉದ್ದೇಶದಿಂದ ಪಾರ್ಕ್‌ಗಳ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವರದಿ ಮಾಹಿತಿಯನ್ನುನಬಾರ್ಡ್ ಸಂಸ್ಥೆಯ ಮೂಲಕ ಕೈಗೊಂಡು ನೀಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಕಾಸಸೌಧದಲ್ಲಿ ಕೃಷಿ...

ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಲು ಫಾರೂಕ್ ಅಬ್ದುಲ್ಲ ನಿರಾಕರಣೆ

ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಅಭ್ಯರ್ಥಿಯಾಗಿ ಸ್ಪರ್ಧಿಸಲು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ನಿರಾಕರಿಸಿದ ಬೆನ್ನಲ್ಲೇ ಇದೀಗ, ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಕೂಡ ಸ್ಪರ್ಧೆಗಿಳಿಯುವುದಿಲ್ಲ ಎಂದಿದ್ದಾರೆ ಎಂದು ತಿಳಿದುಬಂದಿದೆ. ಎಲ್ಲರೂ ನನ್ನ ಮೇಲಿಟ್ಟಿರುವ...

ಪ್ರಧಾನಿ ಮೋದಿಯವರು ನವೀನ್ ಕುಟುಂಬಸ್ಥರನ್ನ ಭೇಟಿಯಾಗಲಿದ್ದಾರೆ

ವೈದ್ಯಕೀಯ ವಿದ್ಯಾರ್ಥಿ ನವೀನ್​ ಕುಟುಂಬಸ್ಥರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮೃತ ವಿದ್ಯಾರ್ಥಿ​​ ತಂದೆ ಶೇಖರಗೌಡ ಗ್ಯಾನಗೌಡರ ಮಾಹಿತಿ ಹಂಚಿಕೊಂಡಿದ್ದಾರೆ.ಜೂನ್ 20ರಂದು ಪ್ರಧಾನಿ ಮೋದಿಯವರ ರಾಜ್ಯ ಭೇಟಿ ವೇಳೆ ನವೀನ್​​ ಕುಟುಂಬಸ್ಥರನ್ನು...

Popular

Subscribe

spot_imgspot_img