Monday, April 13, 2026
Monday, April 13, 2026

Karnataka

ಟಿಆರ್ ಪಿ ಬೇಕಾಗಿರೋದು ಮಾಧ್ಯಮಗಳಿಗೆ,ನಮಗಲ್ಲ- ಸಿದ್ಧರಾಮಯ್ಯ

ನನಗೆ ಪ್ರಚಾರದ ಅವಶ್ಯಕತೆ ಇಲ್ಲ. ಸುದ್ದಿ ಬೇಕೆಂದರೆ ನೀವು ಕಾಯಲೇಬೇಕು ಎಂದು ಮಾಧ್ಯಮಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲಘುವಾಗಿ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು,ಟಿಆರ್​ಪಿ ಬೇಕಾಗಿರುವುದು ಮಾಧ್ಯಮದವರಿಗೆ ನಮಗಲ್ಲ, ಇವರಿಗೆ ಮಹತ್ವ...

ಭಾರತವನ್ನ ಬಿಟ್ಟರೆ ನಮಗೆ ಒಂಟಿತನ ಕಾಡುತ್ತದೆ-ಬಿಲಾವಲ್ ಬುಟ್ಟೊ

ಪಾಕಿಸ್ತಾನ ಈಗಾಗಲೇ ಜಾಗತಿಕವಾಗಿ ಒಬ್ಬಂಟಿಯಾಗಿದೆ. ಹಾಗಾಗಿ ಭಾರತದೊಂದಿಗೆ ನಮ್ಮ ಸ್ನೇಹವನ್ನು ಮತ್ತೆ ಆರಂಭಿಸಬೇಕು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಬುಟ್ಟೋ ಜರ್ಧಾರಿ ಅವರು ತಿಳಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಭಾರತದ ರಾಜಕೀಯ ನೀತಿಗಳು,...

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಶಸ್ತಿಯ ಗರಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಿತ 2022ರ ಸ್ಕೈಟ್ರಾಕ್ಸ್ ವರ್ಲ್ಡ್ ಏರ್ಪೋರ್ಟ್ ಅವಾರ್ಡ್ಸ್ ಈವೆಂಟ್ ನಲ್ಲಿ 'ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ' ಎಂಬ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಸಮಾರಂಭ...

ದಿನೇಶ್ ಕಾರ್ತೀಕ್ ಕ್ಷಿಪ್ರಗತಿಯ ಬ್ಯಾಟಿಂಗ್;ಜಯಸಾಧಿಸಿದ ಭಾರತ

14ನೇ ಓವರ್​ನ ನಾಲ್ಕನೇ ಎಸೆತದಲ್ಲಿ ಯಾನ್ಸನ್ ಎಸೆತವನ್ನು ಪಾಯಿಂಟ್​ ಕಡೆಗೆ ಕಾರ್ತಿಕ್ ಹೊಡೆದರು. ನಂತರ ಕಾರ್ತಿಕ್ ಇದಕ್ಕೆ ಸಿಂಗಲ್ ತೆಗೆದುಕೊಳ್ಳಲು ಬಯಸಿದ್ದರು. ಆದರೆ ಅವರಿಗೆ ಇನ್ನೊಂದು ತುದಿಯಿಂದ ಪಾಂಡ್ಯರ ಬೆಂಬಲ ಸಿಗಲಿಲ್ಲ. ಐಪಿಎಲ್ ನಲ್ಲಿ...

ಉಕ್ರೇನ್ ಯುರೋಪಿಯನ್ ಒಕ್ಕೂಟ ಸೇರ್ಪಡೆಗೆ ರಷ್ಯ ವಿರೋಧವಿಲ್ಲ- ಪುಟಿನ್

ಉಕ್ರೇನ್, ಯೂರೋಪಿಯನ್ ಒಕ್ಕೂಟ ಸೇರುತ್ತಿರುವುದಕ್ಕೆ ರಷ್ಯಾ ವಿರೋಧವಿಲ್ಲ ಎಂದು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ತಿಳಿಸಿದ್ದಾರೆ. 27 ಸದಸ್ಯ ರಾಷ್ಟ್ರಗಳ ಯೂರೋಪಿಯನ್ ಒಕ್ಕೂಟದ ಸದಸ್ಯತ್ವಕ್ಕೆ ಯೂರೋಪಿಯನ್ ಕಮಿಷನ್ ಉಕ್ರೇನ್ ಅನ್ನು ಶಿಫಾರಸು ಮಾಡಿದ ಬೆನ್ನಲ್ಲೇ...

Popular

Subscribe

spot_imgspot_img