Monday, April 13, 2026
Monday, April 13, 2026

Karnataka

ಎಲ್ಲಾ ಪಠ್ಯಪುಸ್ತಕ ಸಮಿತಿಗಳ ಪಠ್ಯಗಳು ಈಗ ಸಾರ್ವಜನಿಕ ಅವಗಾಹನೆಗೆ

ರಾಜ್ಯ ಶಿಕ್ಷಣ ಇಲಾಖೆಯು ಪಠ್ಯಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ಮುಂದಾಗಿದೆ. ಈ ಹಿಂದಿನ 3 ಸಮಿತಿಗಳ ಶಿಫಾರಸು ಆಧರಿಸಿ ಪರಿಷ್ಕರಣೆಯಾಗಿದ್ದ ಪಠ್ಯಗಳನ್ನು ktbs.kar.nic.in ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದರೆ ಶಿಕ್ಷಣ ಇಲಾಖೆಗೆ ಸಲ್ಲಿಸಬಹುದು. ಪ್ರಸಕ್ತ...

ಕ್ರೀಡಾರಂಗದಲ್ಲಿ ಹಿಂದು ಮುಸ್ಲಿಂ ಮುಖ್ಯವಲ್ಲ ದೇಶ ಮುಖ್ಯ- ಜರೀನ್

ಕ್ರೀಡಾಪಟುವಾಗಿ ನಾನು ಭಾರತವನ್ನು ಪ್ರತಿನಿಧಿಸುತ್ತೇನೆ. ನನಗೆ ಹಿಂದೂ-ಮುಸ್ಲಿಂ ಮುಖ್ಯವಲ್ಲ. ನಾನು ಸಮುದಾಯವನ್ನು ಪ್ರತಿನಿಧಿಸುತ್ತಿಲ್ಲ ಬದಲಿಗೆ ನನ್ನ ದೇಶವನ್ನು ಪ್ರತಿನಿಧಿಸುತ್ತಿದ್ದೇನೆ ಎಂದು ವಿಶ್ವ ಚಾಂಪಿಯನ್ ಅವರು ತಿಳಿಸಿದ್ದಾರೆ. ಇವರ ಸಾಧನೆಗಳಿಗಿಂತ ಇವರ ಧಾರ್ಮಿಕ ಹಿನ್ನೆಲೆಯ ಬಗ್ಗೆ...

ರೈಲ್ವೇ ಇಲಾಖೆಯಲ್ಲಿಉದ್ಯೋಗಾವಕಾಶ ಒಂದು ಮುನ್ನೋಟ

ಕಳೆದ ಎಂಟು ವರ್ಷಗಳಲ್ಲಿ ವಾರ್ಷಿಕ ಸರಾಸರಿ 43,678 ಜನರನ್ನ ನೇಮಕ ಮಾಡಿಕೊಳ್ಳಲಾಗಿದ್ದು, ಮುಂದಿನ ಒಂದು ವರ್ಷದಲ್ಲಿ 1,48,463 ಜನರನ್ನು ನೇಮಕ ಮಾಡಿಕೊಳ್ಳುವುದಾಗಿ ರೈಲ್ವೆ ಮಂಗಳವಾರ ತಿಳಿಸಿದೆ. ಮುಂದಿನ 18 ತಿಂಗಳಲ್ಲಿ ವಿವಿಧ ಇಲಾಖೆಗಳು...

ಒಂದು ಭಾರತ ಶ್ರೇಷ್ಠ ಭಾರತ ಪ್ರವಾಸ ಕಾರ್ಯಕ್ರಮ: ವಿವಾದ ಗ್ರಸ್ತ

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಒಂದು ಭಾರತ ಶ್ರೇಷ್ಟ ಭಾರತ ಕಾರ್ಯಕ್ರಮದಡಿ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿ ಗಳಿಗೆ‌ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಕರೆದೊಯ್ಯುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ಹಿಂದಿ ಭಾಷೆ ತಿಳಿದಿರುವ...

ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸರಿಯಿದೆ- ಆರಗ ಜ್ಞಾನೇಂದ್ರ

ರಾಜ್ಯದಲ್ಲಿ ಪಿಎಫ್ ಐ (PFI) ಎಸ್ ಡಿಪಿಐ (SDPI) ಸಂಘಟನೆಗಳ ಕಾರ್ಯಚಟುವಟಿಕೆಗಳ ಬಗ್ಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುತ್ತಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕರ್ನಾಟಕದಲ್ಲಿ...

Popular

Subscribe

spot_imgspot_img