Sunday, April 12, 2026
Sunday, April 12, 2026

Karnataka

ಚಿಂತಾಜನಕ ಸ್ಥಿತಿಯಲ್ಲಿ ಪಾಕ್ ಮಾಜಿ ಅಧ್ಯಕ್ಷ ಮುಷ್ರಫ್

ಗಂಭೀರ ಅನಾರೋಗ್ಯದ ಕಾರಣದಿಂದಾಗಿ ಸಾಕಷ್ಟು ವರ್ಷಗಳಿಂದ ದುಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಸುದ್ದಿ ವೈರಲ್ ಆಗಿವೆ. ಗಂಭೀರ ಆರೋಗ್ಯ ಸಮಸ್ಯೆಗಳಿಂದಾಗಿ ಪಾಕಿಸ್ತಾನದ ಮಾಜಿ...

ಭಾರತಕ್ಕೆ ಹಿಂದಿರುಗಿದ ಕೆಲವು ಪುರಾತನ ಕಲಾಕೃತಿಗಳು

ಭಾರತವು ವಾಸ್ತು ಶಿಲ್ಪದ ಕಲೆ ಬೀಡು. ಇಲ್ಲಿನ ಕಲೆ, ಶಿಲ್ಪಗಳಿಗೆ, ಪುರಾತನ ವಸ್ತುಗಳಿಗೆ ಹೆಸರುವಾಸಿಯಾಗಿದೆ. ಹಿಂದೆ ರಾಜರ ಆಳ್ವಿಕೆ ಕಾಲದಿಂದ ಹಿಡಿದು ಸ್ವಾತಂತ್ರ್ಯ ಪೂರ್ವದವರೆಗೂ ಭಾರತದ ಅನೇಕ ಪರಂಪರಾಗತ ವಸ್ತುಗಳು ವಿದೇಶಿಯರ ಕೈ...

ಏಷ್ಯಾ ಫುಟ್ಬಾಲ್ ಟೂರ್ನಿ: ಆಫ್ಘನ್ ವಿರುದ್ಧ ಭಾರತ ಜಯ

ಏಷ್ಯಾ ಕಪ್ ಫುಟ್ಬಾಲ್ ಟೂರ್ನಿಯಲ್ಲಿ ಭಾರತ ಫುಟ್ಬಾಲ್ ತಂಡ ಮತ್ತೊಂದು ರೋಚಕ ಪ್ರದರ್ಶನ ನೀಡಿತು. ಕೋಲ್ಕತಾದಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು 2-1 ಗೋಲುಗಳ ಅಂತರದಿಂದ ಮಣಿಸಿ ಫುಟ್ಬಾಲ್ ಪ್ರೇಮಿಗಳ ಗಮನ ಸೆಳೆಯಿತು. ದೇಶದ ಪ್ರತಿಭಾನ್ವಿತ...

ಬೀದರ್ ಜನತೆಗೆ ಜೂನ್15 ರಿಂದ ವಿಮಾನ ಯಾನ ಸೌಲಭ್ಯ

ಇದೇ ತಿಂಗಳ ಜೂ.15ರಂದು ಬೀದರ್ ಜಿಲ್ಲೆಗೆ ನಾಗರಿಕ ವಿಮಾನಯಾನ ಸೇವೆ ಒದಗಿಸುತ್ತಿರುವ ಸ್ಟಾರ್‌ಏರ್‌ ವಿಮಾನ ಸೇವೆ ಆರಂಭದ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದ್ದಾರೆ. ಬೀದರ್ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...

ಅಮೆರಿಕದಲ್ಲಿ 45 ಮಂಕಿಪಾಕ್ಸ್ ಪ್ರಕರಣಗಳು

ಈಗ ಪತ್ತೆಯಾಗಿರುವ ಮಂಕಿಪಾಕ್ಸ್ ಪ್ರಕರಣಗಳು ಸಾಮಾನ್ಯ ರೋಗ ಲಕ್ಷಣವನ್ನು ಹೆಚ್ಚಾಗಿ ಹೊಂದಿಲ್ಲದಿರುವುದರಿಂದ ರೋಗವನ್ನು ನಿರ್ಣಯಿಸಲು ಹೆಚ್ಚು ಕಷ್ಟಕರವಾಗುತ್ತದೆ ಎಂದು ಅಮೆರಿಕದ ಆರೋಗ್ಯ ತಜ್ಞರು ಹೇಳಿದ್ದಾರೆ. ರೋಗದ ಹರಡುವಿಕೆಯನ್ನು ತಡೆಯಲು ಪ್ರಕರಣಗಳನ್ನು ಗುರುತಿಸುವುದು ನಿರ್ಣಾಯಕವಾಗಿದೆ ಎಂದು...

Popular

Subscribe

spot_imgspot_img