Saturday, April 11, 2026
Saturday, April 11, 2026

Karnataka

ಜಾಗತಿಕವಾಗಿ ಕೆಲವು ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣ: ಎಚ್ಚರವಿರಲು ಸೂಚನೆ

ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಮಂಕಿಪಾಕ್ಸ್‌ ಅಪಾಯ ಹೆಚ್ಚಾಗಿದೆ. ದೇಶಗಳಲ್ಲಿ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿದೆ.ಮಂಕಿಪಾಕ್ಸ್ ಅಪಾಯದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್...

ತಮಿಳುನಾಡಿಗೆ ಸತತ 4 ನೇ ವರ್ಷವೂ ಕಾವೇರಿ ನೀರು ಬಿಡುಗಡೆ

ಸತತ 4ನೇ ವರ್ಷವೂ ಕರ್ನಾಟಕದಿಂದ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡಲಾಗಿದೆ. ಅದರಂತೆ, 2021-22ರ ಜಲ ವರ್ಷದಲ್ಲಿ 281 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ. ವರ್ಷಕ್ಕೆ 177 ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ ನ್ಯಾಯಾಲಯ...

ಖಾರಿಫ್ ಬೆಳೆಗಳಿಗೆ ಬೆಂಬಲ ಬೆಲೆ ಏರಿಕೆ

ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಕೇಂದ್ರದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮುಂಗಾರು ಮಾರುಕಟ್ಟೆ ಋತುವಿನಲ್ಲಿ ಬೆಳೆಗಳ ಬೆಂಬಲ ಬೆಲೆ ಏರಿಕೆ ಮಾಡಲಾಗಿದೆ. ಬೆಳೆಗಳ ಉತ್ಪಾದನಾ ವೆಚ್ಚದ 1.5ರಷ್ಟು ಬೆಂಬಲ ಬೆಲೆ...

ಸಮರದಲ್ಲಿ ಸಪ್ಪಗಾದ ರಷ್ಯ:ಚೇತರಿಕೆಗೆ ನಿಧಿ ಸಂಗ್ರಹದತ್ತ ಉಕ್ರೇನ್

ನಮ್ಮ ಸರ್ಕಾರ ಸೈನ್ಯಕ್ಕೆ ಧನಸಹಾಯ ನೀಡಲು ಹಾಗೂ ಯುದ್ಧದಿಂದ ನಾಶವಾದ ನಗರಗಳು ಮತ್ತು ಪಟ್ಟಣಗಳನ್ನು ಪುನಃ ನಿರ್ಮಿಸಲು ಹಣ ಸಂಗ್ರಹಿಸುತ್ತಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ತಿಳಿಸಿದ್ದಾರೆ. ರಷ್ಯಾದ ಪಡೆಗಳನ್ನು ಹೊರಹಾಕಿದ...

ಕಾರ್ಮಿಕರಿಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: 550 ಮನೆ ನಿರ್ಮಾಣ ನೀಲಿನಕ್ಷೆ-ಬಿವೈಆರ್

ಶಿವಮೊಗ್ಗ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಅವರು ಕಾರ್ಮಿಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಗೋಪಾಲಗೌಡ ರಂಗಮಂದಿರದಲ್ಲಿ ಕಾರ್ಮಿಕ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಅತ್ಯಾಧುನಿಕ ವ್ಯವಸ್ಥೆಯ...

Popular

Subscribe

spot_imgspot_img