Saturday, April 11, 2026
Saturday, April 11, 2026

Karnataka

ಬ್ಯಾಂಕ್ ಸಾಲವಿರುವ ಗ್ರಾಹಕರಿಗೆ ಕಹಿ ಸುದ್ದಿ

ಆರ್ ಬಿಐನ ಹಣಕಾಸು ನೀತಿ ಸಮಿತಿಯು ರೆಪೊ ದರವನ್ನು 50 ಬೇಸಿಸ್ ಪಾಯಿಂಟ್ ಗಳಿಂದ ಶೇ.4.90ಕ್ಕೆ ಏರಿಸಲು ಸರ್ವಾನುಮತದಿಂದ ನಿರ್ಧರಿಸಿದೆ. ಈ ಮೂಲಕ ಬ್ಯಾಂಕ್ ನಿಂದ ಸಾಲ ಪಡೆದವರಿಗೆ ಬಿಗ್ ಶಾಕ್ ನೀಡಿದೆ. ಈ...

ಮಂಕಿಪಾಕ್ಸ್ ಎದುರಿಸಲು ಸಾಕಷ್ಟು ಮುನ್ನೆಚ್ಚರಿಕೆ ಕ್ರಮ- ಸುಧಾಕರ್

ಜಗತ್ತಿನಲ್ಲಿ ಅನೇಕ ಕಡೆ ಹರಡುತ್ತಿರುವ ಮಂಕಿಪಾಕ್ಸ್ ತಡೆಗೆ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ, ಜಿಲ್ಲಾ ಆಸ್ಪತ್ರೆಗಳಲ್ಲಿ ಹಾಸಿಗೆ ಕಾಯ್ದಿರಿಸುವಿಕೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ. ಈ...

ಹೊಸಪೇಟೆಯಲ್ಲಿ ಸ್ಟಾರ್ ಪುನೀತ್ ಪ್ರತಿಮೆ ಅನಾವರಣಸಡಗರದ ವಾತಾವರಣ

ಹೂಮಳೆಯ ನಡುವೆ ನಗರಕ್ಕೆ ಹರಿದುಬಂದ ಜನಸಾಗರ,ಕಳೆದ ಭಾನುವಾರ ರಾತ್ರಿ ನಟ, ದಿವಂಗತ ಪುನೀತ್‌ ರಾಜಕುಮಾರ್‌ ಅವರ 7.4 ಅಡಿ ಎತ್ತರದ ಕಂಚಿನ ಪುತ್ಥಳಿಯನ್ನು ದಿವಂಗತ ಪುನೀತ್ ರಾಜ್ ಕುಮಾರ್ ಅವರ ಅಣ್ಣ ನಟ...

ಜೂನ್ 9 ರಿಂದ 11ರವರೆಗೆ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆ-ಯೆಲ್ಲೋ ಅಲರ್ಟ್ ಘೋಷಣೆ

ಪಶ್ಚಿಮ ಮಾರುತಗಳ ಪರಿಣಾಮದಿಂದಾಗಿ ದಕ್ಷಿಣ ಭಾರತದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಅದರಲ್ಲೂ ಜೂನ್ 11 ರವರೆಗೆ ಕರ್ನಾಟಕ ಗಡಿ ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು...

ಕಾಲಿವುಡ್ ಜೋಡಿಗೆ ಕಂಕಣಬಲ

ಕಾಲಿವುಡ್‌ನಲ್ಲಿ ಸದ್ಯದ ಚರ್ಚೆ ಯ ವಿಷಯವೆಂದರೆ, ಲೇಡಿ ಸೂಪರ್ ಸ್ಟಾರ್ ನಯನಾತಾರಾ ಮತ್ತು ವಿಘ್ನೇಶ್ ಶಿವನ್ ಮದುವೆಯ ವಿಚಾರ. ಈ ಜೋಡಿ ಇವರೆಗೂ ಮದುವೆಯ ಕುರಿತು ಎಲ್ಲಿಯೂ ಮಾತನಾಡಿರಲಿಲ್ಲ. ಈಗ ಸುದ್ದಿಗೋಷ್ಠಿಯಲ್ಲಿ ವಿಘ್ನೇಶ್ ಶಿವನ್...

Popular

Subscribe

spot_imgspot_img