Friday, April 10, 2026
Friday, April 10, 2026

Karnataka

ಮೂವತ್ತು ದೇಶಗಳಲ್ಲಿ ಮಂಕಿಪಾಕ್ಸ್ ಪತ್ತೆ: WHO ನಿಂದ ಮಾಹಿತಿ

ಮೂವತ್ತು ಸ್ಥಳೀಯವಲ್ಲದ ದೇಶಗಳು 550 ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳನ್ನು ದೃಢಪಡಿಸಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ತಿಳಿಸಿದ್ದಾರೆ. ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ತನಿಖೆಗಳು...

₹10 ಮತ್ತು ₹ 20 ನಾಣ್ಯಗಳ ಸ್ವೀಕಾರ: ಹುಬ್ಬಳ್ಳಿ ನಾಗರಿಕರಿಗೆ ಮಾಹಿತಿ

ಅನೇಕ ದಿನಗಳಿಂದ 10 ರೂ. ಮತ್ತು 20 ರೂ. ಮುಖಬೆಲೆಯ ನಾಣ್ಯಗಳನ್ನು ತೆಗೆದುಕೊಳ್ಳಲು ಅಂಗಡಿ ಮಾಲೀಕರು ತಿರಸ್ಕರಿಸುತ್ತಿದ್ದರು. ಆದರೆ, ಹುಬ್ಬಳ್ಳಿಯ ಹೋಟೆಲ್ ವರ್ತಕರು ಆ ಆತಂಕವನ್ನು ಈಗ ಇಲ್ಲವಾಗಿಸಿದ್ದಾರೆ. ಅದೇನು ಅಂದರೆ 10...

ಪಠ್ಯ ವಾಪ್ಸಿ ಗೆ ಮುಂದಾಗಿರುವ ಲೇಖಕರೊಂದಿಗೆ ಮಾತುಕತೆ – ಬೊಮ್ಮಾಯಿ

ಪಠ್ಯ ಪುಸ್ತಕಗಳಿಂದ ತಮ್ಮ ಪಾಠವನ್ನು ಪ್ರಕಟಿಸುವುದು ಬೇಡ. ಈಗಾಗಲೇ ನೀಡಿರುವ ಅನುಮತಿಯನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಪತ್ರ ಬರೆದಿರುವ ಸಾಹಿತಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆಗೆ...

ಭಾರತೀಯ ರಸ್ತೆ ರಾಜ ಅಂಬಾಸಿಡರ್ ಈಗ ನವೀನ ರೂಪದಲ್ಲಿ ಬರಲಿದೆ

ಹೊಸ ಅಂಬಾಸಿಡರ್ ಕಾರು ಉತ್ಪಾದನೆಗೆ ಯೂರೋಪಿಯನ್‌ ಕಂಪನಿಯೊಂದಿಗೆ ಒಟ್ಟು 600 ಕೋಟಿ ರೂ. ಹೂಡಿಕೆ ಮಾಡಿರುವುದಾಗಿ ಹಿಂದೂಸ್ಥಾನ್‌ ಮೋಟರ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಉತ್ತಮ ಬೋಸ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ವಿಕಲಚೇತನರಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ 2022-23 ನೇ ಸಾಲಿನಲ್ಲಿ ಅನೇಕ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಧನೆ ಸಲಕರಣೆ, ಆಧಾರ ಯೋಜನೆ, ವೈದ್ಯಕೀಯ...

Popular

Subscribe

spot_imgspot_img