Thursday, April 9, 2026
Thursday, April 9, 2026

Karnataka

ಜೈರಾಮ್ ರಮೇಶ್ ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿ:ಹಲವರ ಅಸಮಾಧಾನ

ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ ಸಹ ಒಂದು ಸ್ಥಾನಕ್ಕೆ ತನ್ನ ಅಭ್ಯರ್ಥಿ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದೆ. ಜೈರಾಮ್ ರಮೇಶ್ 2016ರಲ್ಲಿ...

ಕೊರೋನದಿಂದ ಅನಾಥರಾದ ಮಕ್ಕಳಿಗೆ ಸ್ಟೈಪಂಡ್ ನೀಡಲಾಗುವುದು-ಮೋದಿ

ಕೊರೋನಾ ಸೋಂಕಿನಿಂದ ತಮ್ಮ ಪೋಷಕರನ್ನು ಕಳೆದುಕೊಂಡ ಮಕ್ಕಳಿಗಾಗಿ ಪಿಎಂ ಕೇರ್ಸ್ ಅಡಿಯಲ್ಲಿ ಮಕ್ಕಳ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. ಅನಾಥ ಮಕ್ಕಳಿಗೆ ತಮ್ಮ ದೈನಂದಿನ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಈ ಯೋಜನೆಯಡಿ...

ಬೆಂಗಳೂರಿನಲ್ಲಿ ರೈತ ಮುಖಂಡ ಟಿಕಾಯತ್ ಮುಖಕ್ಕೆ ಮಸಿ ಎರಚಿದ ಪ್ರಸಂಗ

ರೈತ ಮುಖಂಡರ ಸಭೆ ಅಕ್ಷರಶಃ ರಣಾಂಗಣವಾದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಸಭೆ ವೇಳೆಯೇ ಭಾರತೀಯ ಕಿಸಾನ್ ಯುನಿಯನ್ ಮುಖಂಡ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಎರಚಿ ಹಲ್ಲೆ ನಡೆಸಿ ಆಕ್ರೋಶ...

ಇನ್ನೆರಡು ದಿನಗಳಲ್ಲಿ ಮಾಮೂಲು ಮಳಗಾಲ ಆರಂಭ

ಬಿಸಿಲಿನ ತಾಪದಿಂದ ಸುಸ್ತಾಗಿದ್ದ ಜನರಿಗೆ ನಿರಾಳತೆ ಸಿಕ್ಕಿದೆ. ಭಾರತದ ಜೀವನಾಡಿ ಎಂದು ಪರಿಗಣಿಸಲ್ಪ ಟ್ಟಿರುವ ನೈಋತ್ಯ ಮಾನ್ಸೂನ್ ಈ ಬಾರಿ 3 ದಿನಗಳ ಮುನ್ನವೇ ಕೇರಳಕ್ಕೆ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ...

ಕನ್ನಡ ಡಿಂಡಿಮವನ್ನ ರಾಷ್ಟ್ರಮಟ್ಟದಲ್ಲಿ ಮುಟ್ಟಿಸುವ ಯತ್ನ ಮಾಡುವೆ- ಜಗ್ಗೇಶ್

ನನಗೆ ಯಾವ ನಿರೀಕ್ಷೆ ಇರಲಿಲ್ಲ. ನಾನು ಬಹಳ ನಿಷ್ಠೆಯಿಂದ ಪಕ್ಷಕ್ಕೆ ಕೆಲಸ ಮಾಡಿದ್ದೆ ಮುಖ್ಯಮಂತ್ರಿಗಳು ಮತ್ತು ಸ್ನೇಹಿತರು, ಶಾಸಕರು ಸಂಘದ ಹಿರಿಯರು ಎಲ್ಲರೂ ನಿರ್ಧಾರ ಮಾಡಿ ಈ ಸ್ಥಾನ ಕೊಟ್ಟಿದ್ದಾರೆ ಎಂದು ಬಿಜೆಪಿ...

Popular

Subscribe

spot_imgspot_img