Thursday, April 9, 2026
Thursday, April 9, 2026

Karnataka

ತಿಂಗಳಿಗೊಮ್ಮೆ ಡಿಸಿ ಅವರಿಂದ ತಾಲ್ಲೂಕು ಕಚೇರಿ ಭೇಟಿ-ಸಚಿವ ಅಶೋಕ್

ಇನ್ಮುಂದೆ ವಾರಕ್ಕೊಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗೆ ಭೇಟಿ ನೀಡಿ ಜನರ ಅಹವಾಲು ಸ್ವೀಕರಿಸುವಂತೆ ಮೂರು ದಿನದಲ್ಲಿ ಆದೇಶ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬೀದರ್ ಜಿಲ್ಲೆಯ ವಡಗಾಂವ ದೇಶಮುಖ...

ಹಲಸು ಪ್ರಿಯರನ್ನ ಸೆಳೆಯುತ್ತಿರುವ ಹೊಳೆಹೊನ್ನೂರು ಹಲಸಿನ ಹಣ್ಣು

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮದ ಬಸವರಾಜಪ್ಪ ಎಂಬುವವರ ತೋಟದಲ್ಲಿ 70 ಕೆ.ಜಿ. ತೂಕದ ಅಪರೂಪದ ಹಲಸಿನ ಹಣ್ಣು ದೊರೆತಿದ್ದು, ಇದು ಎಲ್ಲರ ಗಮನಸೆಳೆದಿದೆ. ತೋಟದ ಸುತ್ತಲೂ 20ಕ್ಕೂ ಹೆಚ್ಚು ಹಲಸಿನ ಹಣ್ಣಿನ...

ಸಂಶೋಧಕನಿಗೆ ಸೂಕ್ಷ್ಮಮತಿ & ಸಮಗ್ರ ದೃಷ್ಟಿ ಇರಬೇಕು- ಪ್ರೊ.ಕಲ್ಗುಡಿ

ಯಾವುದೇ ಸಂಶೋಧನೆ ಏಕಮುಖಿಯಾಗಿರುವುದಿಲ್ಲ. ಬಹುಶಿಸ್ತೀಯ ಆಯಾಮ ಹೊಂದಿರುತ್ತದೆ. ಹೀಗಾಗಿ ಸಂಶೋಧಕರು ಸೂಕ್ಷಮತಿಗಳಾಗಿರಬೇಕು ಮತ್ತು ಸಮಗ್ರ ದೃಷ್ಟಿಕೋನ ಹೊಂದಿರಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ಬಸವರಾಜ ಕಲ್ಗುಡಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಕನ್ನಡಭಾರತಿ...

ಸ್ಟಾರ್ಟ್ ಅಪ್ ಮೂಲಕ ಭವ್ಯ ಭಾರತ ನಿರ್ಮಾಣವಾಗುತ್ತಿದೆ-ಮೋದಿ

ಭವಿಷ್ಯದಲ್ಲಿ ನಾವು ಭಾರತದಲ್ಲಿ ಹೊಸ ಎತ್ತರವನ್ನು ತಲುಪುವ ಸ್ಟಾರ್ಟ್‌ ಅಪ್‌ ಗಳಿಗೆ ಸಾಕ್ಷಿಯಾಗುತ್ತೇವೆ ಎಂದು ನನಗೆ ವಿಶ್ವಾಸವಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 'ಮನ್ ಕಿ ಬಾತ್‌'ನ 89 ನೇ ಆವೃತ್ತಿಯಲ್ಲಿ ದೇಶದ ಜನ್ನರನ್ನುದ್ದೇಶಿಸಿ...

ರಾಜ್ಯ ಚಲಚ್ಚಿತ್ರ & ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಹರೀಶ್ ಆಯ್ಕೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ2022 ಹಾಗೂ 23ನೇ ಸಾಲಿನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳ ಸ್ಥಾನಕ್ಕೆ ಇತ್ತಿಚೆಗೆ ಚುನಾವಣೆ ನಡೆಸಲಾಗಿತ್ತು. ಈ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಹಿರಿಯ ನಿರ್ಮಾಪಕ ಭಾ. ಮ.ಹರೀಶ್‌ ಅವರು ಅತ್ಯಧಿಕ...

Popular

Subscribe

spot_imgspot_img