Thursday, April 9, 2026
Thursday, April 9, 2026

Karnataka

ಚೀನಾದಲ್ಲಿ ಮತ್ತೆ ಕೋವಿಡ್ ಪ್ರಕರಣ ಪತ್ತೆ

ಕಳೆದ 24 ಗಂಟೆಗಳಲ್ಲಿ ಚೀನಾದಲ್ಲಿ ಹೊಸದಾಗಿ 54 ಕರೋನಾ ಪ್ರಕರಣಗಳು ವರದಿಯಾಗಿವೆ ಎಂದು ತಿಳಿದುಬಂದಿದೆ. ಬೀಜಿಂಗ್ ಪುರಸಭೆಯ ಆರೋಗ್ಯ ಆಯೋಗದ ಪ್ರಕಾರ, ಬೀಜಿಂಗ್‌ನಲ್ಲಿ ಶನಿವಾರ 14 ಹೊಸ ಕೇಸ್​ಗಳು ವರದಿಯಾಗಿವೆ.ಶಾಂಘೈನಲ್ಲಿ 29 ಮತ್ತು ಬೀಜಿಂಗ್‌ನಲ್ಲಿ...

ಇಂದು ವಿಶ್ವಸಂಸ್ಥೆ ಶಾಂತಿಪಾಲಕರ ದಿನಾಚರಣೆ

ಇಂದು ವಿಶ್ವಸಂಸ್ಥೆಯ ಶಾಂತಿಪಾಲಕರ ಅಂತರಾಷ್ಟ್ರೀಯ ದಿನ. ಈ ಸಂದರ್ಭದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಪುರುಷರು ಮತ್ತು ಮಹಿಳೆಯರ ಸಮರ್ಪಣಾ ಮನೋಭಾವ...

ಹೈಪರ್ಸಾನಿಕ್ ಕ್ಷಿಪಣಿ ಪರೀಕ್ಷೆ:ರಷ್ಯದ ಯಶಸ್ವಿ ಪ್ರಯೋಗ

ರಷ್ಯಾದ ನೌಕಾಪಡೆಯು ನಿರೀಕ್ಷಿತ ಹೈಪರ್ಸಾನಿಕ್ ಕ್ಷಿಪಣಿಯ ಮತ್ತೊಂದು ಯಶಸ್ವಿ ಪರೀಕ್ಷೆಯನ್ನು ನಡೆಸಿತು. ಇದು ಉಕ್ರೇನ್‌ನಲ್ಲಿನ ಹೋರಾಟದ ನಡುವೆ ಮಿಲಿಟರಿಯ ದೀರ್ಘ-ಶ್ರೇಣಿಯ ದಾಳಿಯ ಸಾಮರ್ಥ್ಯದ ಪ್ರದರ್ಶನ ಎಂದು ಹೇಳಲಾಗಿದೆ. ಶ್ವೇತ ಸಮುದ್ರದಲ್ಲಿ ಸುಮಾರು 1 ಸಾವಿರ...

ಎಸ್.ಸಿ & ಎಸ್.ಟಿ. ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಆದೇಶ

ಎಸ್​ಸಿ-ಎಸ್​ಟಿ ಬಡ ಕುಟುಂಬಗಳಿಗೆ 75 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡುವ ಯೋಜನೆಗೆ ಬೆಂಗಳೂರಿನಲ್ಲಿ ಸಿಎಂ ಅನುಮೋದನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬಾಬು ಜಗಜೀವನ್‌ 115ನೇ ಜಯಂತಿ ಅಂಗವಾಗಿ ಈ ಹಿಂದೆ ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ...

ಮುಖ್ಯಮಂತ್ರಿ ಚಂದ್ರು ಬೇಸರದಿಂದ ಕಾಂಗ್ರೆಸ್ ಗೆ ರಾಜಿನಾಮೆ

ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ರಾಜೀನಾಮೆ ಸಲ್ಲಿಸಿದ ಮುಖ್ಯಮಂತ್ರಿ ಚಂದ್ರು ಅವರು, ಎರಡು ದಿನಗಳ...

Popular

Subscribe

spot_imgspot_img