Tuesday, April 7, 2026
Tuesday, April 7, 2026

Karnataka

ಲಡಾಖ್ ನಲ್ಲಿ ನದಿಗೆ ಉರುಳಿದ ಸೇನಾವಾಹನ : ಏಳು ಮಂದಿ ಮರಣ

ಲಡಾಖ್‌ನ ತುರ್ತುಕ್ ಸೆಕ್ಟರ್‌ನಲ್ಲಿರುವ ಶ್ಯೋಕ್ ನದಿಗೆ 26 ಯೋಧರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಬಿದ್ದಿದೆ. ಇದರ ಪರಿಣಾಮ ಭಾರತೀಯ ಸೇನೆಯ ಕನಿಷ್ಠ ಏಳು ಯೋಧರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಯೋಧರ ಸಾವಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ...

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿಶ್ರೀಮತಿ ವಂದಿತಾ ಶರ್ಮ

ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ನೇಮಕವಾಗಿದ್ದಾರೆ. 1986-ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಥೆರೇಸಾ ಭಟ್ಟಾಚಾರ್ಯ, ಮಾಲತಿ...

ರಾಜ್ಯದಲ್ಲಿನ ಎಂಇಎಸ್ ಪುಂಡಾಟಿಕೆ ಸಹಿಸೆವು-ಬೊಮ್ಮಾಯಿ

ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಬೆಂಗಳೂರಿನ ಆರ್ ಟಿ ನಗರದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಪುಂಡಾಟಿಕೆಯನ್ನು ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ. ಪೊಲೀಸರು...

ಹೊಸನಗರ ತಾ.ಬೆಳ್ಳೂರಿನಲ್ಲಿ ಡೀಸಿ ಅವರ ಜನಸಂಪರ್ಕ ಸಭೆ

ಶಿವಮೊಗ್ಗ ಜಿಲ್ಲಾಧಿಕಾರಿಗಳು ಹೊಸನಗರ ತಾಲೂಕು ಕೆರೆಹಳ್ಳಿ ಹೋಬಳಿ ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಬೆಳ್ಳೂರು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಕುಂದು ಕೊರತೆಯ...

ಡೇಟಾ ಶಾಸನ ಉಲ್ಲಂಘನೆ: ವಿದೇಶಿ ಕಂಪನಿಗಳ ಮೇಲೆ ರಷ್ಯದ ಕ್ರಮ

ರಷ್ಯಾದ ಸಂವಹನ ನಿಯಂತ್ರಕ ರೋಸ್ಕೊಮ್ನಾಡ್ಜೋರ್ ನಿನ್ನೆ ಶುಕ್ರವಾರದಂದು ಆಲ್ಫಾಬೆಟ್ ಇಂಕ್‌ನ ಗೂಗಲ್ ಹಾಗೂ ಇತರ 6 ವಿದೇಶಿ ತಂತ್ರಜ್ಞಾನ ಕಂಪನಿಗಳ ವಿರುದ್ಧ ವೈಯಕ್ತಿಕ ಡೇಟಾ ಶಾಸನದ ಉಲ್ಲಂಘನೆಗಾಗಿ ಆಡಳಿತಾತ್ಮಕ ಪ್ರಕರಣಗಳನ್ನು ದಾಖಲಿಸಿದೆ ಎಂದು...

Popular

Subscribe

spot_imgspot_img