Tuesday, April 7, 2026
Tuesday, April 7, 2026

Karnataka

ಹಿಂದೂ ಮಹಾಸಾಗರದಲ್ಲಿ ಸುನಾಮಿ, ಎಚ್ಚರಿಕೆ!

ಪೂರ್ವ ಟಿಮೋರ್ ಕರಾವಳಿಯಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸುನಾಮಿ ಉಂಟಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಪೂರ್ವ ಟಿಮೋರ್...

ಸರ್ಕಾರಿ ಶಾಲೆಗೆ ಡಿಮ್ಯಾಂಡಪೋ ಡಿಮ್ಯಾಂಡ್

ಶಾಲೆಯಲ್ಲಿ ಮಕ್ಕಳ ಸಂಖ್ಯೆ ಭರ್ತಿಯಾಗಿದೆ. ದಾಖಲಾತಿ ಪ್ರಕ್ರಿಯೆಯನ್ನೇ ನಿಲ್ಲಿಸಿದ್ದಾರೆ. ಆದರೂ, 'ಇದೇ ಶಾಲೆಗೆ ನಮ್ಮ ಮಕ್ಕಳು ಸೇರಬೇಕು' ಎನ್ನುವುದು ಪಾಲಕರ ಒತ್ತಾಸೆ. ಕಳೆದ ಮೂರು ವರ್ಷಗಳಿಂದ ಈ ಶಾಲೆಯಲ್ಲಿ ತಮ್ಮ ಮಕ್ಕಳಿಗೆ ಪ್ರವೇಶ ದೊರಕಿಸಲು...

ಉಡುಪಿಗೆ ಬರುವವರ ಮೇಲೆ ಪೋಲಿಸ್ ವಿಶೇಷ ನಿಗಾ

ಕರಾವಳಿ ಅತಿಸೂಕ್ಷ್ಮ ಪ್ರದೇಶವಾಗಿದೆ. ಉಡುಪಿಯಲ್ಲಿ ಇತ್ತೀಚೆಗೆ ಹೊರಗಿನಿಂದ ಬಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣ ಹೆಚ್ಚಿದ್ದು ಈ ಬಗ್ಗೆ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಜತೆಗೆ ಜಿಲ್ಲೆಯ ಎಲ್ಲ ಚೆಕ್‌ಪೋಸ್ಟ್‌ಗಳನ್ನು ಇನ್ನಷ್ಟು ಬಿಗಿಗೊಳಿಸಿ, ಹೊರಗಿನಿಂದ...

ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಕೆಸಿಆರ್ ಮಾತುಕತೆ

ಮುಂದಿನ ದಸರಾ-ವಿಜಯದಶಮಿ ಹೊತ್ತಿಗೆ ದೇಶದಲ್ಲಿ ಬಿಜೆಪಿಗೆ ಪರ್ಯಾಯವಾದ ರಾಜಕೀಯ ಶಕ್ತಿಯನ್ನು ರೂಪಿಸುವ ಬಗ್ಗೆ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರು ಬೆಂಗಳೂರಿನಲ್ಲಿ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ...

ಹಿಂದಿಯ ಹಾಗೆ ತಮಿಳನ್ನೂ ಅಧೀಕೃತ ಭಾಷೆಯನ್ನಾಗಿ ಮಾಡಿ- ಸ್ಟಾಲಿನ್

ಭಾರತದ ಸರ್ಕಾರದ ಕಚೇರಿಗಳಲ್ಲಿ ಹಾಗೂ ಮದ್ರಾಸ್‌ ಹೈಕೋರ್ಟ್‌ನಲ್ಲಿ ತಮಿಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಮಾಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಪ್ರಸ್ತಾಪಿಸಿದ್ದಾರೆ. ಚೆನ್ನೈನಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ...

Popular

Subscribe

spot_imgspot_img