Tuesday, April 7, 2026
Tuesday, April 7, 2026

Karnataka

ಮಳೆಗಾಲದ ಮುನ್ನ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆ

ಇತ್ತೀಚೆಗೆ ಅತಿವೃಷ್ಟಿಯಿಂದಾಗಿ ಉಂಟಾಗಿರುವ ಅನಾಹುತಗಳು ಮುಂಬರುವ ಮಳೆಗಾಲದಲ್ಲಿ ಮರುಕಳಿಸದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅತಿವೃಷ್ಟಿ ಹಾನಿ ಕುರಿತು ಜಿಲ್ಲಾ...

ತ್ಯಾವರೆಕೊಪ್ಪ ಹುಲಿ ಸಿಂಹಧಾಮದ ಸಂಗಡ ಈಗ ಪಾತರಗಿತ್ತಿ ಪಾರ್ಕ್

ಶಿವಮೊಗ್ಗದಲ್ಲಿ ಮೊಟ್ಟಮೊದಲ 'ಚಿಟ್ಟೆ ಪಾರ್ಕ್' ಸಿದ್ಧವಾಗುತ್ತಿದೆ. ಇಲ್ಲಿ ಬಗೆಬಗೆಯ ಚಿಟ್ಟೆಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಲಭಿಸಲಿದೆ. ಅಂದುಕೊಂಡಂತೆ ಆದರೆ ಕೆಲವೆ ಸಮಯದಲ್ಲಿ ಬಣ್ಣ ಬಣ್ಣದ ಪಾತರಗಿತ್ತಿಗಳು ನೋಡುವ ಅದೃಷ್ಟ ಒಲಿಯಲಿದೆ. ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ...

ಟಾಟಾ ಐಪಿಎಲ್22 ರಜತ್ ಶತಕ: ಆರ್ಸಿಬಿ 2 ನೇ ಅರ್ಹತಾ ಪಂದ್ಯಕ್ಕೆ ಮುನ್ನಡೆ

ಐಪಿಎಲ್ 2022 ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಮಣಿಸಿದ ಆರ್‌ಸಿಬಿ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದಿದೆ. ಇದರೊಂದಿಗೆ ಲಖನೌ ಸೂಪರ್ ಜೈಂಟ್ಸ್ ಟೂರ್ನಿಯಿಂದ ಹೊರಬಿದ್ದಿದೆ. ಆರ್‌ಸಿಬಿ ನೀಡಿದ ಬೃಹತ್...

ಕೆಎಂಎಫ್ ದಾಖಲೆ ಹಾಲು ಶೇಖರಣೆ ಸಾಧನೆ

ಹೈನೋದ್ಯಮ ಕ್ಷೇತ್ರದಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿ ನಿಯಮಿತ ಇದೀಗ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಈ ಹಿಂದೆ ಕೆಎಂಎಫ್ 2020ನೇ ಸಾಲಿನ ಜುಲೈ 14ರಂದು 88.30 ಲಕ್ಷ ಕೆ.ಜಿ.ಯಷ್ಟು ಗರಿಷ್ಠ ಪ್ರಮಾಣದ ಹಾಲನ್ನು ಶೇಖರಣೆ...

ಯುದ್ಧ ನಿಲ್ಲಿಸಲು ಯಾರದೇ ಮಧ್ಯಸ್ಥಿಕೆ ಇಲ್ಲದೇ ನೇರ ಮಾತುಕತೆಗೆ ಸಿದ್ಧ- ಝೆಲೆನ್ಸ್ಕಿ

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಯುದ್ಧವನ್ನು ನಿಲ್ಲಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ದನಿದ್ದೇನೆ ಎಂದು ತಿಳಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯ ವೇದಿಕೆಯಲ್ಲಿ ಪ್ರೇಕ್ಷಕರನ್ನು...

Popular

Subscribe

spot_imgspot_img