Tuesday, April 7, 2026
Tuesday, April 7, 2026

Karnataka

ಕೆಜಿಐಡಿ ಆನ್ ಲೈನ್ ಸೇವೆ ಮೇ30 ಕ್ಕೆ ಲೋಕಾರ್ಪಣೆ

ರಾಜ್ಯ ಸರ್ಕಾರಿ ನೌಕರರ 40 ವರ್ಷಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ನೆರವೇರಿಸಿದೆ. ಮೇ.30ರಂದು ಕೆಜಿಐಡಿ ಆನ್ ಲೈನ್ ಸೇವೆಯನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ. ಈ ಮೂಲಕ ನೌಕರರಿಗೆ ಪ್ರತಿ ತಿಂಗಳ ವೇತನ-ಭತ್ಯೆಗಳ ಮಾಹಿತಿಯು ಎಸ್‌ಎಂಎಸ್ ಮೂಲಕ...

ಮಂಕಿ ಪಾಕ್ಸ್ ಭಾರತದಲ್ಲಿ ಪತ್ತೆಯಾಗಿಲ್ಲ ಆದರೂ ಜಾಗ್ರತೆಯಾಗಿರಬೇಕು

ಮಂಕಿಪಾಕ್ಸ್ ಎಚ್ಚರಿಕೆಯ ಹಿನ್ನೆಲೆಯಲ್ಲಿ, ವಿಮಾನ ನಿಲ್ದಾಣದ ಆರೋಗ್ಯ ಅಧಿಕಾರಿಗಳು ಹಾಗೂ ವಲಸೆ ಅಧಿಕಾರಿಗಳಿಗೆ ವೈರಸ್ ರೋಗ ಲಕ್ಷಣಗಳನ್ನು ಹೊಂದಿರುವ ಫ್ಲೈಯರ್ ಅನ್ನು ನೋಡಿಕೊಳ್ಳಲು ತಿಳಿಸಲಾಗಿದೆ. ಆರೋಗ್ಯ ಇಲಾಖೆಯ ಪ್ರಕಾರ, ಜ್ವರ, ಕೈ ಮತ್ತು ಮುಖದಲ್ಲಿ...

ಬಿಎಸ್ ವೈ ಅವರ ಶಕ್ತಿ ಎಲ್ಲರಿಗೆ ಗೊತ್ತಿದೆಕಡೆಗಣಿಸಲು ಸಾಧ್ಯವಿಲ್ಲ-ವಿಜಯೇಂದ್ರ

ಬಿಎಸ್‌ವೈ ಶಕ್ತಿ ಕುಂದಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಪಿರಿಯಾಪಟ್ಟಣದಲ್ಲಿ ಮಾತನಾಡಿದ ಅವರು,ಸ್ಥಾನಮಾನ ನೀಡುವ ಬಗ್ಗೆ ನಮ್ಮ ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ ಎಂದ ಅವರು, ಯಡಿಯೂರಪ್ಪ ಅವರ...

ಮಾನ್ಯತೆ ಇಲ್ಲದ ಪಪೂ ಕಾಲೇಜುಗಳಿಗೆ ಮಕ್ಕಳ ಪ್ರವೇಶ ಬೇಡ

ಮಾನ್ಯತೆ ಪಡೆದ ಪದವಿ ಪೂರ್ವ ಕಾಲೇಜುಗಳಲ್ಲಿ 2022-23 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪ್ರವೇಶಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಉಮೇಶಪ್ಪ ಅವರು ಸಲಹೆ ನೀಡಿದ್ದಾರೆ. ಖಾಸಗಿ ಕಾಲೇಜುಗಳ ಮಾನ್ಯತೆ...

ಹತ್ತನೇ ತರಗತಿ ಪರೀಕ್ಷಾ ಅಕ್ರಮ:ಪೊಲೀಸ್ ಕಾರ್ಯಾಚರಣೆ ಆರಂಭ

ಮಾಗಡಿಯ ಪರೀಕ್ಷಾ ಕೇಂದ್ರವೊಂದರಲ್ಲಿ‌ ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿ ಒಟ್ಟು ಏಳು ಮಂದಿಯನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ರಾಮನಗರದ ಕೆಂಪೇಗೌಡ ಶಾಲೆಯ ಕ್ಲರ್ಕ್...

Popular

Subscribe

spot_imgspot_img