Saturday, December 20, 2025
Saturday, December 20, 2025

Karnataka

ಶಿಕ್ಷಕಿಯರು ಹಿಜಾಬ್ ಧರಿಸುವಂತಿಲ್ಲ- ನಾಗೇಶ್

ಶಿಕ್ಷಕಿಯರು ಕೊಠಡಿಯಲ್ಲಿ ಹಿಜಾಬ್ ಧರಿಸಲು ನಿಷೇಧಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಸಮವಸ್ತ್ರ ಸಂಹಿತೆ ಅನ್ವಯವಾಗುವುದಿಲ್ಲ.ಆದ್ದರಿಂದ, ಶಿಕ್ಷಕರು ಅಥವಾ ಪರೀಕ್ಷಾ ಮೇಲ್ವಿಚಾರಕರಿಗೆ ಸಮವಸ್ತ್ರ ನಿಯಮ...

ಒಂದು ವರ್ಷದಲ್ಲಿ ನಾಲ್ಕು ಲೈನ್ ಹೆದ್ದಾರಿ ಕಾಮಗಾರಿ ಪೂರ್ಣ- ಹರತಾಳು ಹಾಲಪ್ಪ

ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್. ಹಾಲಪ್ಪನವರು ರಾಷ್ಟ್ರೀಯ ಹೆದ್ದಾರಿಯ ಹಿರಿಯ ಅಧಿಕಾರಿಗಳೊಂದಿಗೆ ಬಿ.ಹೆಚ್. ರಸ್ತೆಯ ಅಗಲೀಕರಣ ಕಾಮಗಾರಿ ವೀಕ್ಷಿಸಿದರು. ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಈಗಾಗಲೆ ತಮಗೆಲ್ಲ ಗೊತ್ತಿರುವ ಹಾಗೆ 77 ಕೋಟಿ ವೆಚ್ಚದಲ್ಲಿ...

ಉಕ್ರೇನ್ ರಷ್ಯ ಬಿಕ್ಕಟ್ಟು ಭಾರತ ಮಧ್ಯಸ್ಥಿಕೆ ವಹಿಸಿದರೆ ರಷ್ಯ ಬೆಂಬಲಿಸುತ್ತದೆ

ರಷ್ಯಾ ಉಕ್ರೇನ್‌ ನಡುವೆ ಬಿಕ್ಕಟ್ಟು ಪರಿಹಾರಕ್ಕೆ ಯಾವುದೇ ರೀತಿಯಲ್ಲಿ ಮಧ್ಯಸ್ಥಿಕೆ ವಹಿಸಲು ಭಾರತ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಷ್ಯಾ ವಿದೇಶಾಂಗ ಸಚಿವ ಸೆರ್ಗೇಯ್‌ ಲಾವ್ರೊವ್‌ ಅವರಿಗೆ ತಿಳಿಸಿದ್ದಾರೆ. ಇದೇ...

ಹಿಂದುತ್ವ ಬಲಗೊಳ್ಳಬೇಕಾದರೆ ಅಸ್ಪೃಶ್ಯತೆ ತೊಲಗಬೇಕು

ಜಾತೀಯತೆಯ ಬೇಧದಿಂದ ಮತಾಂತರ ಪಿಡುಗು ತಲೆದೋರಿದೆ. ಅಸ್ಪೃಶ್ಯತೆ ತೊಲಗಿ ನಾವೆಲ್ಲರೂ ಒಂದು ಎಂಬ ಭಾವ ಮೂಡಿದಾಗ ಹಿಂದುತ್ವ ಬಲಗೊಳ್ಳುತ್ತದೆ ಎಂದು ಪರ್ಯಾವರಣ ಸಂರಕ್ಷಣೆ ಗತಿವಿಧಿಯ ರಾಜ್ಯ ಘಟಕದ ಸಂಚಾಲಕ ಜಯರಾಮ ಬೊಳ್ಳಾಜಿ ಎಂದು...

ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಮುಸ್ಲೀಮರು ಈ ಬಗ್ಗೆ ಚಿಂತಿಸಲಿ- ಈಶ್ವರಪ್ಪ

ರಾಜ್ಯದ ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧ ವಿಚಾರದ ಕುರಿತಂತೆ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಮುಸ್ಲಿಮರು ಈ ಬಗ್ಗೆ ಚಿಂತನೆ ಮಾಡಬೇಕಾಗಿದೆ. ಮಸೀದಿಯೊಳಗೆ ಶಬ್ದ ಕೇಳುವಂತೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ...

Popular

Subscribe

spot_imgspot_img