Monday, April 6, 2026
Monday, April 6, 2026

Karnataka

ದ್ವಿ ಚಕ್ರವಾಹನ ಚಾಲಕರೇ ,ಗಮನಿಸಿ

ದ್ವಿ ಚಕ್ರ ವಾಹನದ ಗ್ರಾಹಕರೇ, ಬೈಕ್‌ ಅಥವಾ ಸ್ಕೂಟರ್‌ ಏರಿ ಸಾಗುವಾಗುವವರು ಹೆಲ್ಮೆಟ್‌ ಧರಿಸದಿದ್ದರೆ ಮಾತ್ರ ಟ್ರಾಫಿಕ್‌ ಪೊಲೀಸರಿಂದ ದಂಡ ಹಾಕುತ್ತಾರೆಂದು ಭಾವಿಸಿದ್ದರೆ ಅದು ತಪ್ಪು. ಹೆಲ್ಮೆಟ್‌ ಅನ್ನು ಸಡಿಲವಾಗಿ ಧರಿಸಿದರೆ ಅದಕ್ಕೆ ತಕ್ಷಣ...

ಆನ್ ಲೈನ್ ಶೀಘ್ರ ಚೆಸ್ : ಪ್ರಗ್ನಾನಂದ ಅವರಿಗೆ ಜಯ

ಭಾರತದ ಗ್ರ್ಯಾಂಡ್ ಮಾಸ್ಟರ್ ಎಂದೇ ಪ್ರಖ್ಯಾತಿ ಪಡೆದಿರುವ ಪ್ರಗ್ನಾನಂದ ರಮೇಶಬಾಬು ಅವರು ಕೇವಲ 3 ತಿಂಗಳ ಅಂತರದಲ್ಲಿ ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸೆನ್ ವಿರುದ್ಧ 2ನೇ ಗೆಲುವು ಸಾಧಿಸಿದ್ದಾರೆ. ಶುಕ್ರವಾರ ನಡೆದ ಚೆಸ್ಸಬಲ್ ಮಾಸ್ಟರ್ಸ್...

ಮೀಸಲಾತಿಗೆ ಯಾರೂ ಬೀದಿಗಿಳಿದು ಹೋರಾಟ ಮಾಡುವ ಅಗತ್ಯವಿಲ್ಲ

ಮೀಸಲಾತಿಗಾಗಿ ಯಾರೂ ಬೀದಿಗೆ ಬಂದು ಹೋರಾಡುವ ಆವಶ್ಯಕತೆ ಇಲ್ಲ. ಕೊಟ್ಟ ಮಾತಿನಂತೆ ನಡೆದುಕೊಂಡು ಪರಿಶಿಷ್ಟರಿಗೆ ನ್ಯಾಯ ಒದಗಿಸಲು ಬದ್ಧನಾಗಿದ್ದೇನೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಸಂಡೂರು ತಾಲೂಕಿನ ಚೋರನೂರು ಗ್ರಾಮದಲ್ಲಿ ಶನಿವಾರ ನೂತನ ಪೊಲೀಸ್‌...

ಬೆಂಗಳೂರಿನಲ್ಲಿ ಕೋವಿಡ್ ಹೊಸಪ್ರಕರಣ ಪತ್ತೆ!

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ 100 ಆಸುಪಾಸಿನಲ್ಲಿದ್ದ ಕೊರೋನಾ ಸೋಂಕು ಹೊಸ ಪ್ರಕರಣಗಳು 150ಕ್ಕೆ ಹೆಚ್ಚಳವಾಗಿವೆ. ನಗರದಲ್ಲಿ ಶನಿವಾರ 150 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 162 ಮಂದಿ ಗುಣಮುಖರಾಗಿದ್ದಾರೆ.ಸೋಂಕಿತರ ಸಾವು ವರದಿಯಾಗಿಲ್ಲ. ಸದ್ಯ...

ದತ್ತಾತ್ರೇಯ- ಬಾಬಾಬುಡನ್ ಗಿರಿ ದರ್ಗಾದ ವಿವಾದಿತ ವಿಡಿಯೊ ಕಿಡಿಗೇಡಿಗಳ ಸೃಷ್ಟಿ

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಆವರಣದಲ್ಲಿ ನಮಾಝ್ ಮಾಡಿರುವ ವೈರಲ್ ವಿಡಿಯೋ ಸಂಬಂಧ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸ್ಪಷ್ಟನೆ ನೀಡಿದ್ದಾರೆ. ವಿವಾದಿತ ಸ್ಥಳದಲ್ಲಿ ನಮಾಜ್ ಮಾಡಿಲ್ಲ. ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿ ವಿವಾದ ಹುಟ್ಟುಹಾಕಲು ಕಿಡಿಗೇಡಿಗಳು...

Popular

Subscribe

spot_imgspot_img