Thursday, December 18, 2025
Thursday, December 18, 2025

Karnataka

37 ನೇ ದಿನಕ್ಕೆ ಕಾಲಿಟ್ಟ ರಷ್ಯ- ಉಕ್ರೇನ್ ಯುದ್ಧ

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ 37ನೇ ದಿನಕ್ಕೆ ಕಾಲಿಟ್ಟಿದೆ. ಇದರ ಮಧ್ಯೆ ಮೊದಲ ಬಾರಿಗೆ ರಷ್ಯಾದ ಗಡಿಗೆ ನುಗ್ಗಿದ ಉಕ್ರೇನ್ ಸೇನಾಪಡೆಗಳು ಹೆಲಿಕಾಪ್ಟರ್ ಮೂಲಕ ಮೊದಲ ಬಾರಿಗೆ ವೈಮಾನಿಕ ದಾಳಿ ನಡೆಸಿವೆ. ರಷ್ಯಾದ...

ಕಚ್ಚಾತೈಲ ಬೆಲೆಯೇರಿಕೆ ಕಾರಣ ರಷ್ಯದ ತೈಲ ಖರೀದಿಗೆ ಭಾರತ ರೆಡಿ

ಜಾಗತಿಕವಾಗಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವುದರಿಂದ ರಿಯಾಯಿತಿ ದರದಲ್ಲಿ ತೈಲ ಅಗತ್ಯವಿರುವುದರಿಂದ ಭಾರತವು ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸುವುದನ್ನು ಮುಂದುವರಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ. ಭಾರತವು ಈಗಾಗಲೇ ರಷ್ಯಾದಿಂದ...

ಶ್ರೀಲಂಕಾದಲ್ಲಿ ಸಾರ್ವಜನಿಕ ತುರ್ತುಪರಿಸ್ಥಿತಿ ಘೋಷಣೆ

ದಶಕಗಳಲ್ಲಿಯೇ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ನಂತರ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರೆದ ಹಿನ್ನಲೆಯಲ್ಲಿ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಶುಕ್ರವಾರ ತಡರಾತ್ರಿ ರಾಷ್ಟ್ರವ್ಯಾಪಿ ಸಾರ್ವಜನಿಕ ತುರ್ತು ಪರಿಸ್ಥಿತಿ ಘೋಷಿಸಿದರು. ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ...

ಪರೋಕ್ಷವಾಗಿ ಅಮೆರಿಕ ಬಗ್ಗೆ ಅಸಮಾಧಾನ ಹೊರಹಾಕಿದ ಇಮ್ರಾನ್

ಭಾರತವನ್ನು ಬೆಂಬಲಿಸುತ್ತಿರುವ ಬಲಿಷ್ಠ ರಾಷ್ಟ್ರವೊಂದು ಪಾಕಿಸ್ತಾನದ ವಿರುದ್ಧ ಕೋಪಗೊಂಡಿದೆ ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್‌ ಖಾನ್‌ ಹೇಳಿದ್ದಾರೆ. ತಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾದ ಬಳಿಕ ಇಮ್ರಾನ್‌ ಖಾನ್‌ ಈ ಹೇಳಿಕೆ ನೀಡಿದ್ದಾರೆ.ಇಸ್ಲಾಮಾಬಾದ್...

ಯುದ್ಧ ನಿಲ್ಲಿಸುವಂತೆ ರಷ್ಯ ವಿದೇಶಾಂಗ ಸಚಿವರಿಗೆ ಪ್ರಧಾನಿ ಮನವಿ

ರಷ್ಯಾ- ಉಕ್ರೇನ್‌ ನಡುವೆ ನಡೆಯುತ್ತಿರುವ ಯುದ್ಧವನ್ನು ಕೊನೆಗಾಣಿಸುವಂತೆ ಪ್ರಧಾನಿ ನರೇಂದ್ರ ಮೋದಿ, ರಷ್ಯಾವನ್ನು ಆಗ್ರಹಿಸಿದ್ದಾರೆ. 2 ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸರ್ಗಿ ಲಾವ್ರೊವ್‌ ಜತೆ ಪ್ರಧಾನಿ ಮೋದಿ ಸುಮಾರು...

Popular

Subscribe

spot_imgspot_img