Wednesday, March 19, 2025
Wednesday, March 19, 2025

Karnataka

ತಮಿಳುನಾಡು: ಚೆನ್ನೈ ಸೇರಿದಂತೆ ವರ್ಷಾಧಾರೆ. ಶಾಲಾಕಾಲೇಜಿಗೆ ರಜೆ ಘೋಷಣೆ.

ಎಡಬಿಡದೆ ಚೆನ್ನೈ ನಗರವನ್ನು ಹಾಗೂ ತಮಿಳುನಾಡಿನ ಕೆಲವು ಭಾಗಗಳನ್ನು ಕಾಡಿದ ವರುಣನಿಗೆ ಇನ್ನೂ ತೃಪ್ತಿಯಾಗಿಲ್ಲ. ಆಸ್ತಿ-ಪಾಸ್ತಿ, ಜೀವಹಾನಿ ಎಲ್ಲವೂ ಆಗುತ್ತಿದೆ. ಹದಿನಾಲ್ಕು ಜನ ಸಾವನ್ನಪ್ಪಿದ್ದಾರೆ. 157 ಜಾನುವಾರು ಮೃತಪಟ್ಟಿದೆ. ಸಾವಿರಕ್ಕೂ ಹೆಚ್ಚು ಮನೆಗಳು ಕುಸಿದಿವೆ....

ಟಿ-20 ಪಾಕ್ ತಬ್ಬಿಬ್ಬು : ಆಸಿಸ್ ಫೈನಲ್ ಗೆ

ಟಿ - 20 ವಿಶ್ವಕಪ್ ಟೂರ್ನಿಯ B - ಗುಂಪಿನಲ್ಲಿರುವ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಪಂದ್ಯ ನಡೆಯಿತು. ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ರೋಚಕ ಜಯವನ್ನು ಸಾಧಿಸಿ ಫೈನಲ್ ಹಂತಕ್ಕೆ ಪ್ರವೇಶಿಸಿದೆ. ದುಬೈನ...

ಜಿಂಗ್ ಪಿಂಗ್ ಶಕ್ತಿಶಾಲಿ ನಾಯಕ

ಚೀನಾದ ಹಾಲಿ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮೂರನೇ ಅವಧಿಗೆ ಅಧ್ಯಕ್ಷರಾಗಿ ಮುಂದುವರಿಯಲು ಅವಕಾಶ ನೀಡಲಾಗಿದೆ. ಈ ಐತಿಹಾಸಿಕ ತೀರ್ಮಾನವನ್ನು ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ ಕೈಗೊಂಡಿದೆ.ಜಿನ್ ಪಿಂಗ್ ಎರಡನೇ ಅವಧಿಯು ಮುಂದಿನ ವರ್ಷ...

ಸಿಎಂ ಬೊಮ್ಮಾಯಿ ಅವರಿಂದ, ಪ್ರಧಾನಿ ಮೋದಿಗೆ ಆಮಂತ್ರಣ

ಸಿಎಂ ಬೊಮ್ಮಾಯಿ ಅವರು ನೂರು ದಿನಗಳ ಆಡಳಿತದ ವರದಿನೀಡಲು ದೆಹಲಿಯಲ್ಲಿ ಪ್ರಧಾನಿಯವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಬಿಟ್ ಕಾಯಿನ್ ಪ್ರಸಂಗದ ಬಗ್ಗೆ ಪ್ರಸ್ತಾಪಿಸಿದಾಗ, ಪ್ರಧಾನಿಯವರು ತಲೆಕೆಡಿಸಿಕೊಳ್ಳಬೇಡಿ ಎಂದಿದ್ದಾರೆ. ಇದಲ್ಲದೆ ರಾಜ್ಯದ ವಿವಿಧ ಪ್ರಗತಿಪರ...

ನ್ಯಾಕ್ ಮಾನ್ಯತೆ : ಕರ್ನಾಟಕದ ವಿವಿಗಳು

ಶಿಕ್ಷಣ ಸಂಸ್ಥೆಯ ಗುಣಮಟ್ಟ ತಿಳಿಯಲು ರಾಷ್ಟ್ರೀಯ ಮೌಲ್ಯಾಂಕನ ಮಾನ್ಯತೆ ಪರಿಷತ್ (ನ್ಯಾಕ್) ಮಾನ್ಯತೆ ಪಡೆಯುವುದು ವಿಶ್ವವಿದ್ಯಾಲಯಗಳಿಗೆ ಕಡ್ಡಾಯ. ಆದರೆ ರಾಜ್ಯದ 15 ವಿವಿಗಳು ಮಾನ್ಯತೆ ಪಡೆದಿಲ್ಲ ಎಂಬ ಆತಂಕಕಾರಿ ಸಂಗತಿ, ನ್ಯಾಕ್ ವರದಿಯಿಂದ...

Popular

Subscribe

spot_imgspot_img