Tuesday, March 31, 2026
Tuesday, March 31, 2026

Karnataka

ಭಾರತದ 4 ಪತ್ರಕರ್ತರಿಗೆ 2022 ರ ಪುಲಿಟ್ಜರ್ ಪ್ರಶಸ್ತಿ ಪ್ರಕಟ

ಅಮೆರಿಕದ ಮಾಧ್ಯಮ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ನೀಡಲಾಗುವ ಪುಲಿಟ್ಜರ್ ಪ್ರಶಸ್ತಿ ಪ್ರಕಟಗೊಂಡಿದೆ. 2022ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ನಾಲ್ವರು ಭಾರತೀಯರಿಗೆ ಸಿಕ್ಕಿರುವುದು ವಿಶೇಷ. ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತು ಸರಕಾರಿ ವಿಶೇಷ ಪಡೆಗಳ...

ಸುಪ್ರೀಂ ಆದೇಶವನ್ನ ಎಲ್ಲರೂ ಪಾಲಿಸಬೇಕು- ಬೊಮ್ಮಾಯಿ

ಅಜಾನ್ ವಿರುದ್ಧ ಸುಪ್ರಭಾತ ವಿವಾದಕ್ಕೆ ಸಂಬಂಧಿಸಿ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದಾರೆ. ಧ್ವನಿವರ್ಧಕಗಳ ಕುರಿತು ಸುಪ್ರೀಂಕೋರ್ಟ್‌ ಆದೇಶ ನೀಡಿದೆ. ಕರ್ನಾಟಕ ಸರ್ಕಾರವೂ 2002ರಲ್ಲಿ ವಿಶೇಷ ಆದೇಶ ಮಾಡಿದೆ. ಈ ಆದೇಶಗಳನ್ನ ಎಲ್ಲರೂ...

ಭಾರತೀಯ ರೈಲುಗಳಲ್ಲಿ ರಾತ್ರಿ ಪ್ರಯಾಣದಲ್ಲಿ ಮೊಬೈಲ್ ಲೌಡ್ ಸ್ಪೀಕರ್ ನಿಷೇಧ

ರೈಲ್ವೆ ಪ್ರಯಾಣಿಕರು ರಾತ್ರಿ ಪ್ರಯಾಣದ ಸಂದರ್ಭದಲ್ಲಿ ಮೊಬೈಲ್‌ನಲ್ಲಿ ಏರಿದ ಧ್ವನಿಯಲ್ಲಿ ಮಾತನಾಡುವುದನ್ನು ಅಥವಾ ಲೌಡ್‌ ಸ್ಪೀಕರ್‌ ನಲ್ಲಿ ಸಂಗೀತ ಕೇಳುವುದನ್ನು ಭಾರತೀಯ ರೈಲ್ವೆ ನಿಷೇಧಿಸಿದೆ. ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಖಾತರಿಪಡಿಸುವ ಉದ್ದೇಶದಿಂದ ಭಾರತೀಯ ರೈಲ್ವೆ...

ದೇಶದಲ್ಲಿ ಕೋವಿಡ್ ಪ್ರಕರಣಗಳ ಇಳಿಕೆದೈನಿಕ ಪಾಸಿಟಿವಿಟಿ ದರ ಶೇ 0.47

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ಕೊಂಚ ಕಡಿಮೆಯಾಗಿದೆ. ಭಾರತದಲ್ಲಿ 2,288 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನಿಂದ 10 ಜನ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ...

ಶ್ರೀಲಂಕಾ ಸಂಸದನ ಕೊಲೆ:ವಿಶ್ವ ರಾಜಕೀಯ ಕ್ಷೇತ್ರದಲ್ಲಿಭಾರಿ ಸಂಚಲನ

ಶ್ರೀಲಂಕಾದಲ್ಲಿ ನಡೆದ ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದನ ಹತ್ಯೆ ಮಾಡಲಾಗಿದೆ. ಪ್ರಧಾನಿ ಮಹಿಂದಾ ರಾಜಪಕ್ಷ ರಾಜೀನಾಮೆಯ ಬಳಿಕ ಈ ಘರ್ಷಣೆ ನಡೆದಿದೆ. ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಆತುಕೋರಾಲ ಅವರನ್ನು ಥಳಿಸಿ ಹತ್ಯೆ...

Popular

Subscribe

spot_imgspot_img