Sunday, March 16, 2025
Sunday, March 16, 2025

Karnataka

ಅನುದಾನ ಕಟ್ : ಪಂಚಾಯಿತ ಅತಂತ್ರ

ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆಯ ಪಂಚಾಯತಿಗಳಿಗೆ ಸರ್ಕಾರ ನೀಡುವ ಅಭಿವೃದ್ಧಿ ಅನುದಾನವನ್ನು ಸ್ಥಗಿತಗೊಳಿಸಿದೆ. 2018-19 ರಲ್ಲಿ 6 ಸಾವಿರ ಜನಸಂಖ್ಯೆ ಇರುವ ಪಂಚಾಯಿತಿಗಳಿಗೆ ಸರ್ಕಾರ ಹತ್ತು ಲಕ್ಷ ರೂಪಾಯಿ ಅಭಿವೃದ್ಧಿ ಅನುದಾನವನ್ನು ಬಿಡುಗಡೆ ಮಾಡಿತ್ತು...

ಪದ್ಮಶ್ರೀ ಪ್ರಶಸ್ತಿಗೆ ಸರ್ಕಾರದ ಶಿಫಾರಸು

ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಸದಾಶಿವನಗರದ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಬೇಟಿ ನೀಡಿದ ಮುಖ್ಯಮಂತ್ರಿಗಳು...

ಕುಚೇಷ್ಟೆಯ ಚೀನಾ ಕುತಂತ್ರಗಳು

ಅತಿಕ್ರಮಣ ಮನಸ್ಥಿತಿಯೊಂದಿಗೆ ಯಾವಾಗಲೂ ಬೇರೆ ದೇಶಗಳೊಂದಿಗೆ ಜಗಳವಾಡುವ ಚೀನಾ ಪರಮಾಣು ಅಸ್ತ್ರಗಳನ್ನು ಹೇರಳವಾಗಿ ಸಂಗ್ರಹಿಸುತ್ತಿದೆ.2020ರಲ್ಲಿ ಪೂರ್ವ ಲಡಾಕ್ ನಲ್ಲಿ ಭಾರತೀಯ ಯೋಧರ ಮೇಲೆ ಚೀನಾ ಸೈನಿಕರು ದಾಳಿ ನಡೆಸಿದ್ದರು. ಅತಿಕ್ರಮಣಕ್ಕೆ ಯತ್ನಿಸಿ, ವಿಫಲವಾಗಿದ್ದರು....

ಚೀನಾ : ಆಂತರಿಕ ಆತಂಕ

ದೈನಂದಿನ ಜೀವನ ಮತ್ತು ತುರ್ತು ಪರಿಸ್ಥಿತಿ ಎದುರಿಸಲು ಅಗತ್ಯ ವಸ್ತುಗಳನ್ನು ಸಂಗ್ರಹಿಸಲು ಜನರಿಗೆ ಚೀನಾ ಸರ್ಕಾರವೇ ಶಿಫಾರಸ್ಸು ಮಾಡಿದೆ . ಜನರು ಆತಂಕದಲ್ಲಿ ಮುಳುಗಿದ್ದು ಅಗತ್ಯವಸ್ತುಗಳನ್ನು ಖರೀದಿಸುತ್ತಿದ್ದಾರೆ. ಅಲ್ಲದೆ ಚೀನಾ ತನ್ನೊಂದಿಗೆ ಯುದ್ಧ...

ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ

ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 18 ಸಾವಿರ ಹಾಗೂ ಪ್ರೌಢಶಾಲೆಗಳಲ್ಲಿ 5,078 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ.ಪ್ರೌಢಶಾಲೆಗಳಿಗೆ ಈಗಾಗಲೇ 3253 ಅಂದರೆ ಶೇಕಡಾ 60ರಷ್ಟು ಹುದ್ದೆಗಳಿವೆ....

Popular

Subscribe

spot_imgspot_img