Monday, March 30, 2026
Monday, March 30, 2026

Karnataka

ಗೃಹಬಳಕೆ ಸಿಲಿಂಡರ್ ಬೆಲೆಯೇರಿಕೆ:ರಾಹುಲ್ ಗೇಲಿ

ಈಗಿನ ಬೆಲೆಗೆ 2014ರಲ್ಲಿ ಎರಡು ಗ್ಯಾಸ್‌ ಸಿಲಿಂಡರ್‌ಗಳು ಬರುತ್ತಿದ್ದವು ಎಂದು ರಾಹುಲ್‌ ಗಾಂಧಿ ಅವರು ಕೇಂದ್ರ ಸರ್ಕಾರವನ್ನು ಗೇಲಿ ಮಾಡಿದ್ದಾರೆ. ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಶನಿವಾರ ₹50 ಹೆಚ್ಚಳ ಮಾಡಲಾಗಿತ್ತು.ಹೀಗಾಗಿ...

ಮಹನೀಯರ ಜಯಂತಿ ಬರೀ ಆಚರಣೆಯಾಗಬಾರದು-ವೀರಮಲ್ಲಪ್ಪ

ಮಹನೀಯರ ಜಯಂತಿಗಳು ಕೇವಲ ಆಚರಣೆಯಾಗದೆ ಅನುಸರಣೆ ಆಗಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ...

ಶಿವಮೊಗ್ಗದಲ್ಲಿ ಭಗೀರಥ ಜಯಂತಿ

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಪ್ಪಾರ ಸಮಾಜ, ಶಿವಮೊಗ್ಗ ವತಿಯಿಂದ ಶ್ರೀ ಭಗೀರಥ ಜಯಂತಿಯನ್ನು ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು. ಶಿವಮೊಗ್ಗ ಮಹಾನಗರ ಪಾಲಿಕೆ ಪೂಜ್ಯ...

ಮದುವೆ‌ ಮನೆ ಊಟ ಹಲವರು ಅಸ್ವಸ್ಥ; ಮೆಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ವಿವಾಹ ಕಾರ್ಯಕ್ರಮದಲ್ಲಿ ಊಟ ಮಾಡಿದ್ದ 85ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾದ ಪರಿಣಾಮ ಸ್ಥಳೀಯ ಆಸ್ಪತ್ರೆಗೆ ದಾಖಲಾದ ಘಟನೆ ಶಿವಮೊಗ್ಗದ ಗೆಜ್ಜೇನಹಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗದ ಗೆಜ್ಜೇನಹಳ್ಳಿಯಲ್ಲಿ ನಿನ್ನೆ ಶುಕ್ರವಾರ ವಿವಾಹ ಸಮಾರಂಭ...

ಶಿವಮೊಗ್ಗದಲ್ಲಿ ಕಾರಿಗೆ ಕಲ್ಲೇಟು ಬಿಗುವಿನ ವಾತಾವರಣ

ಶಿವಮೊಗ್ಗದ ಸೂಳೆಬೈಲು ಸಮೀಪದ ಇಂದಿರಾ ನಗರದಲ್ಲಿ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಕಾರಿನ ಗಾಜು ಪುಡಿಯಾಗಿದೆ. ಇದರಿಂದ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಜನರು ಗುಂಪು ಗೂಡಿದರು. ಹಾಗಾಗಿ...

Popular

Subscribe

spot_imgspot_img