Monday, March 30, 2026
Monday, March 30, 2026

Karnataka

ತಾಲಿಬಾನ್ ಮಹಿಳೆಯರಿಗೆ ಕಡ್ಡಾಯ ವಸ್ತ್ರ ಸಂಹಿತೆ

ಅಫ್ಗಾನಿಸ್ತಾನದಲ್ಲಿ ತಾಲಿಬಾನ್‌ ಸರ್ಕಾರ ಮಹಿಳೆಯರ ಮೇಲೆ ಮತ್ತಷ್ಟು ಕಠಿಣ ನಿರ್ಬಂಧಗಳನ್ನು ವಿಧಿಸಿದೆ. ಇನ್ಮುಂದೆ ಮಹಿಳೆಯರು ಸಾರ್ವಜನಿಕ ಸ್ಥಳಗಳಲ್ಲಿ ದೇಹವನ್ನು ಸಂಪೂರ್ಣವಾಗಿ ಮುಚ್ಚುವ ಬುರ್ಖಾ ಧರಿಸುವುದು ಕಡ್ಡಾಯ ಎಂದು ಶನಿವಾರ ಆದೇಶಿಸಿದೆ. ಅಫ್ಗಾನಿಸ್ತಾನ ಸರ್ವೋಚ್ಚ ನಾಯಕ ಮತ್ತು...

ಹಲವು ಘಟಾನುಘಟಿಗಳು ಬಿಜೆಪಿಗೆ ನೂತನ ಗೃಹಪ್ರವೇಶ

ರಾಜ್ಯ ವಿಧಾನಸಭಾ ಚುನಾವಣೆಗೆ ವರ್ಷ ಬಾಕಿಯಿರುವಾಗಲೇ, ಬಿಜೆಪಿ ಪಕ್ಷಕ್ಕೆ ಸಂಘಟನೆ ಚುರುಕುಗೊಳಿಸಿದೆ. ಈ ಬೆನ್ನಲ್ಲೇ ಬೇರೆ ಪಕ್ಷಗಳಿಂದ ರಾಜಕೀಯ ನಾಯಕರನ್ನು ಸೆಳೆಯುವ ಕಾರ್ಯವನ್ನು ಮುಂದುವರೆಸಿದೆ. ಬೆಂಗಳೂರು ನಗರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ...

ಅಸನಿ ಈಗ ಹೊಸ ಚಂಡಮಾರುತದ ಹೆಸರು

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಭಾನುವಾರ ಸಂಜೆ ವೇಳೆಗೆ ಚಂಡಮಾರುತ ಉಂಟಾಗಲಿದೆ. ಇದು ಗಂಟೆಗೆ 75 ಕಿ.ಮೀ. ವೇಗದಲ್ಲಿ ಉತ್ತರ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ...

ಪಿಎಸ್ಐ ಹಗರಣದ ಬಗ್ಗೆ ಹೇಳಿಕೆ ಕೊಟ್ಟವರೇ ಹೊಣೆ-ಸಿಎಂ ಖಡಕ್ ಮಾತು

ರಾಜ್ಯದಲ್ಲಿ ಪಿಎಸ್‌ಐ ನೇಮಕಾತಿ ಅಕ್ರಮ ಕುರಿತಂತೆ ಈಗಾಗಲೇ ಸಿಐಡಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ತನಿಖೆ ಚುರುಕಿನಿಂದ ನಡೆಯುತ್ತಿದೆ. ಈ ಸಂದರ್ಭದಲ್ಲಿ ಪ್ರಕರಣ ಸಂಬಂಧ ಯಾವುದೇ ಹೇಳಿಕೆಗಳನ್ನು ನೀಡಿದರೂ, ಯಾರು ಹೇಳಿಕೆಗಳನ್ನು ನೀಡುತ್ತಾರೋ, ಅವರೇ...

ಮುಂಬೈಗೆ ರೋಚಕ ಜಯ

ಐಪಿಎಲ್ 2022 ಟೂರ್ನಿಯಲ್ಲಿ ನಿನ್ನೆ ಶುಕ್ರವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಟೈಟನ್ಸ್ ವಿರುದ್ಧ ಐದು ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಟೂರ್ನಿಯಲ್ಲಿ ಮುಂಬೈ ಸತತ 2ನೇ...

Popular

Subscribe

spot_imgspot_img