Sunday, March 29, 2026
Sunday, March 29, 2026

Karnataka

ಜರ್ಮನಿ-ಡೆನ್ಮಾರ್ಕ್-ಫ್ರಾನ್ಸ್ ಗೆ ಪ್ರಧಾನಿ ಮೋದಿ ಮಹತ್ವದ ಪ್ರವಾಸ

ಜರ್ಮನಿ, ಡೆನ್ಮಾರ್ಕ್ ಹಾಗೂ ಫ್ರಾನ್ಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರ 3 ದಿನಗಳ ಭೇಟಿಯ ಸಂದರ್ಭದಲ್ಲಿ ಇಂಧನ ಭದ್ರತೆಯ ಪ್ರಮುಖ ವಿಷಯಗಳ ಚರ್ಚೆ ನಡೆಯಲಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ...

ಅಂಕಪಟ್ಟಿಯಲ್ಲಿ ಖಾತೆ ತೆರೆದ ಮುಂಬೈ

ಐಪಿಎಲ್ 15ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೊನೆಗೂ ಗೆಲುವಿನ ಮುಖ ನೋಡಿತು. ಸತತ ಎಂಟು ಸೋಲುಗಳ ನಂಟು ತೊರೆದ ರೋಹಿತ್ ಶರ್ಮಾ ಬಳಗ, ನಿನ್ನೆ ಶನಿವಾರದ ಡಬಲ್ ಹೆಡರ್ ನ ಎರಡನೇ...

ಸದ್ಯ ಕಲ್ಲಿದ್ದಲು ಸಮಸ್ಯೆ ಇಲ್ಲ- ಸಚಿವ ಜೋಷಿ

ದೇಶದಲ್ಲಿ ಕಲ್ಲಿದ್ದಲು ಸಮಸ್ಯೆಯಾಗಲ್ಲ. 10 ದಿನಗಳಿಗಾಗುವಷ್ಟು ಕಲ್ಲಿದ್ದಲು ದಾಸ್ತಾನಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು. ಹುಬ್ಬಳ್ಳಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, 10 ದಿನಗಳ ನಂತರ...

ಉಕ್ರೇನ್ ಬಿಕ್ಕಟ್ಟು ಪರಿಹರಿಸಬೇಕೆ?ಅದಕ್ಕೆ ಶಸ್ತ್ರಾಸ್ತ್ರ ಪೂರೈಕೆ ನಿಲ್ಲಿಸಿ

ಉಕ್ರೇನ್ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಲು ನಿಜಕ್ಕೂ ಆಸಕ್ತಿಯಿದ್ದರೆ ಮೊದಲು ಉಕ್ರೇನ್ ಗೆ ಶಸ್ತ್ರಾಸ್ತ್ರ ಪೂರೈಸುವುದನ್ನು ನಿಲ್ಲಿಸಿ ಎಂದು ರಷ್ಯಾದ ವಿದೇಶ ಸಚಿವರು ಅಮೆರಿಕ ಮತ್ತು ನೇಟೊ ದೇಶಗಳನ್ನು ಆಗ್ರಹಿಸಿದ್ದಾರೆ. ಉಕ್ರೇನ್ ನಲ್ಲಿ ಬಿಕ್ಕಟ್ಟಿಗೆ ಪರಿಹಾರ...

ಪಾಕ್ ನಲ್ಲಿ ಉನ್ನತ ವ್ಯಾಸಂಗ: ಭಾರತದಲ್ಲಿ ಅಮಾನ್ಯ

ಪಾಕಿಸ್ತಾನದಲ್ಲಿ ಉನ್ನತ ವ್ಯಾಸಂಗ ಪಡೆದರೆ ಭಾರತದಲ್ಲಿ ಮಾನ್ಯತೆ ಸಿಗುವುದಿಲ್ಲ ಎಂದು ಯುಜಿಸಿ ಇತ್ತೀಚೆಗಷ್ಟೇ ನಿಯಮ ಹೊರಡಿಸಿದ ಬೆನ್ನಲ್ಲೇ ಇದೀಗ ಭಾರತೀಯ ವೈದ್ಯಕೀಯ ಮಂಡಳಿಯೂ ಅಂತಹುದೇ ನಿಯಮ ಜಾರಿಗೊಳಿಲು ಮುಂದಾಗಿದೆ. ಪಾಕಿಸ್ಥಾನದಲ್ಲಿ ಪಡೆದಿರುವ ಎಂಬಿಬಿಎಸ್‌ ಅಥವಾ...

Popular

Subscribe

spot_imgspot_img