Tuesday, July 29, 2025
Tuesday, July 29, 2025

Karnataka

ಎಂಇಎಸ್ ಪುಂಡಾಟಿಕೆ ಮಿತಿಮೀರಿದೆ

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 9ನೇ ಪುಣ್ಯತಿಥಿ ಅಂಗವಾಗಿ ಸೊರಬಾ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿ ಸ್ಥಳಕ್ಕೆ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಕುಟುಂಬ ಸಮೇತರಾಗಿ ಪೂಜೆ ಸಲ್ಲಿಸಿದರು.ಬಂಗಾರಪ್ಪ ಅವರ ಆದರ್ಶ...

ಕಳಪೆ ಟಾರ್ಪಾಲಿನ್ ವಿರುದ್ಧ ಕಠಿಣ ಕ್ರಮ

ಕೃಷಿ ಇಲಾಖೆಯಿಂದ ರೈತರಿಗೆ ಟಾರ್ಪಾಲು ವಿತರಿಸುವ ಯೋಜನೆಗೆ ಕಳಪೆ ಗುಣಮಟ್ಟದ ಉತ್ಪನ್ನ ಪೂರೈಸುವ ಕಂಪನಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಎಚ್ಚರಿಕೆ ನೀಡಿದ್ದಾರೆ.ಟಾರ್ಪಾಲಿನ ಮೇಲೆ ಕಂಪನಿಯ ಹೆಸರು,...

ಕೋವಿಡ್: ಬ್ರಿಟನ್ನಿನಾದ್ಯಂತ ಬಿಗಿ ಮಾರ್ಗಸೂಚಿ

ಕ್ರಿಸ್ಮಸ್ ಆಚರಣೆ ಮುಗಿಯುತ್ತಿದ್ದಂತೆಯೇ ಬ್ರಿಟನ್ ನಾದ್ಯಂತ ಕಠಿಣ ಕೋವಿಡ್ ನಿಯಮಗಳನ್ನು ಜಾರಿಗೆ ತರಲಾಗಿದೆ. ಹೆಚ್ಚುತ್ತಿರುವ ಕೋವಿಡ್ ಸೋಂಕು ನಿಯಂತ್ರಿಸಲು ವೇಲ್ಸ್, ಸ್ಕಾಟ್ಲೆಂಡ್ , ಉತ್ತರ ಐರ್ಲೆಂಡ್ ಭಾಗಗಳಲ್ಲೂ ನಿಯಮಗಳನ್ನು ಬಿಗಿಗೊಳಿಸಲಾಗಿದೆ.ವೇಲ್ಸ್ ನಲ್ಲಿ ನೈಟ್...

ರಾಜ್ಯದಲ್ಲಿ ಕೋವಿಡ್ ಸೋಂಕು ಏರಿಕೆ

ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ಸದ್ಯ ಸೋಂಕಿತ 7,418 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ಬೆಂಗಳೂರು ನಗರದಲ್ಲಿ 248 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಕೊಡಗಿನಲ್ಲಿ 18, ತುಮಕೂರು...

ಅಪೂರ್ಣ ದಾಖಲೆ ವರದಕ್ಷಿಣೆ ಪ್ರಕರಣ ರದ್ದು

ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಇಬ್ಬರು ವ್ಯಕ್ತಿಗಳ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್, ಎಫ್ ಐ ಆರ್ ನಲ್ಲಿ ವೈವಾಹಿಕ ವಿವಾದಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಪತಿ ಹಾಗೂ ಆತನ ಕುಟುಂಬಸ್ಥರ...

Popular

Subscribe

spot_imgspot_img