Saturday, March 28, 2026
Saturday, March 28, 2026

Karnataka

ರೈತರ ಮನೆಬಾಗಿಲಿಗೇ ಪಶುವೈದ್ಯಕೀಯ ಅಂಬುಲೆನ್ಸ್ ಸೇವೆ

ರಾಜ್ಯದ ರೈತರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಜಾನುವಾರುಗಳಿಗೆ ಮನೆಬಾಗಿಲಲ್ಲೇ ಚಿಕಿತ್ಸೆ ನೀಡಲು ಪಶು ಅಂಬುಲೆನ್ಸ್ ಸೇವೆ ಆರಂಭಿಸಲಾಗುತ್ತಿದೆ. ಮೇ 7 ರಂದು ಇದಕ್ಕೆ ಚಾಲನೆ ದೊರೆಯಲಿದೆ ಎಂದು ತಿಳಿದುಬಂದಿದೆ. ವಿಕಾಸಸೌಧದಲ್ಲಿ ಸಂಚಾರಿ...

ಆರ್ಥಿಕವಾಗಿ ಹಿಂದುಳಿದವರಿಗೆ ಕೈಗಾರಿಕಾ ನಿವೇಶನಕ್ಕೆಶೇ75 ರಿಯಾಯಿತಿ

ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸಿಹಿಸುದ್ದಿ ನೀಡಿದೆ. ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಉದ್ಯಮ ಸ್ಥಾಪಿಸಲು ಕೆಐಎಡಿಬಿಯಿಂದ ಕೈಗಾರಿಕಾ ನಿವೇಶನಕ್ಕೆ ಶೇ. 75 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಬೃಹತ್ ಮಧ್ಯಮ...

ಭದ್ರಾ ನಾಲಾ ನೀರು ನಿಲುಗಡೆ- ಮಾಹಿತಿ

ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುವುದು. ಹಾಗೂ ನೀರಿನ ಅವಶ್ಯಕತೆಗನುಸಾರವಾಗಿ ಮೇ 20 ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ...

ಮುಸ್ಲೀಂ ಮನೆಯಂಗಳದಲ್ಲೇ ಹಿಂದೂ ಕುಟುಂಬದ ಮದುವೆ ಮಂಟಪ

ಇಂದಿನ ದಿನಮಾನಗಳಲ್ಲಿ ದೇಶದೆಲ್ಲೆಡೆ ಸಾಕಷ್ಟು ಕೋಮು ಸಂಬಂಧಿತ ಜಟಾಪಟಿಗಳು ನಡೆಯುತ್ತಿವೆ. ಸಮಾಜದಲ್ಲಿ ಹಿಂದಿನಿಂದ ನೆಲೆಯೂರಿ ಬರುತ್ತಿದ್ದ ಶಾಂತಿ-ನೆಮ್ಮದಿಗಳಿಗೆ ಮತ್ತೆ ಸವಾಲು ಹಾಕುತ್ತಿರುವಂತಹ ಪರಿಸ್ಥಿತಿ ಮೂಡುತ್ತಿರುವುದು ದುರದೃಷ್ಟಕರ. ಧಾರ್ಮಿಕ ಸೌಹಾರ್ದತೆಯ ಪರಂಪರೆಯುಳ್ಳ ನಮ್ಮ ದೇಶದಲ್ಲಿ ಮತ್ತೆ ಆ...

545ಪಿಎಸ್ ಐ ಹುದ್ದೆ ಅಕ್ರಮ, ಮರು ಪರೀಕ್ಷೆಗೆ ಸರ್ಕಾರ ತೀರ್ಮಾನ- ಜ್ಞಾನೇಂದ್ರ

545 ಪಿ ಎಸ್ ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ...

Popular

Subscribe

spot_imgspot_img