Saturday, March 28, 2026
Saturday, March 28, 2026

Karnataka

ಶಾಲಾರಂಭದಿಂದ ಮಕ್ಕಳಿಗೆ ತೊಂದರೆಯಾಗದಂತೆ ನಿಗಾ ವಹಿಸಿ- ಜಯಶ್ರೀ

ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲೇ ಶಾಲೆಗಳು ಆರಂಭವಾಗಲಿವೆ. ಶಾಲೆಗಳಲ್ಲಿ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮೊದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷೆ ಜಯಶ್ರೀ ಚನ್ನಾಳ ಸೂಚಿಸಿದರು. ಬೀದರ್...

ಚೆರ್ನೋಬಿಲ್ ರಷ್ಯ ವಶ ಹಾನಿ ಮಾಡಿದರೆ ಅಪಾಯ-ಗ್ರಾಸ್ಸಿ

ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರವನ್ನು ರಷ್ಯಾ ಪಡೆಗಳು ವಶಪಡಿಸಿಕೊಂಡಿವೆ ಎಂದು ತಿಳಿದುಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಪರಮಾಣು ಶಕ್ತಿಯ ಅಪಾಯವನ್ನು ಯಾರೊಬ್ಬರು ಅರಿತಿಲ್ಲ, ಈಗ ರಷ್ಯಾ...

ಹಿಜಾಬ್ ಕೇಸ್ ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಸಮ್ಮತಿ

ಶಾಲೆಯೊಳಗೆ ಹಿಜಾಬ್‌ ಧರಿಸಲು ಅನುಮತಿ ನಿರಾಕರಿಸಿದ ಕರ್ನಾಟಕ ಹೈಕೋರ್ಚ್‌ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂಕೋರ್ಚ್‌ ಸಮ್ಮತಿಸಿದೆ. ತುರ್ತು ವಿಚಾರಣೆ ಕೋರಿ ಅರ್ಜಿದಾರರ ಪರ ವಕೀಲರು ಮಾಡಿದ ಮನವಿ ಬಗ್ಗೆ ಪ್ರತಿಕ್ರಿಯಿಸಿದ...

ಪಾಕ್ ನ ಕರಾಚಿಯಲ್ಲಿ ಸ್ಫೋಟ, ಚೀನಿ ಪ್ರಜೆಗಳ ಸಾವು

ಪಾಕಿಸ್ತಾನದಲ್ಲಿ ಉಗ್ರರ ದಾಳಿಗಳು ಮುಂದುವರೆದಿದೆ.ಅದರಲ್ಲೂ ಚೀನಾದ ಪ್ರಜೆಗಳನ್ನು ಗುರಿಯಾಗಿಸಿ ದಾಳಿಗಳು ನಡೆಯುತ್ತಿದ್ದು ಮಂಗಳವಾರದ ಕರಾಚಿ ಸ್ಫೋಟದಲ್ಲಿ ಮೂವರು ಚೀನಿಯರ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕರಾಚಿಯಲ್ಲಿರುವ ಪಾಕಿಸ್ತಾನ್​​ ವಿಶ್ವವಿದ್ಯಾಲಯದ ಆವರಣದಲ್ಲಿ ಮಂಗಳವಾರ ಸಂಭವಿಸಿದ ಕಾರು...

ಮನಸ್ಫೂರ್ತಿಯಿಂದ ಮಕ್ಕಳಿಗೆ ಮನಸೂರೆ ಬೇಸಿಗೆ ಶಿಬಿರ

ಮಕ್ಕಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯವೆಂದು ಶಿವಮೊಗ್ಗ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಆರ್. ಪರಮೇಶ್ವರಪ್ಪನವರು ತಿಳಿಸಿದರು. ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು, ಮಾನಸ ಟ್ರಸ್ಟ್, ನಮ್ಮ...

Popular

Subscribe

spot_imgspot_img