Thursday, December 18, 2025
Thursday, December 18, 2025

Karnataka

ಗೋವಾ ವಿಧಾನ ಸಭೆ ಬಿಜೆಪಿಗೆ ಮೂವರು ಪಕ್ಷೇತರರ ಬೆಂಬಲ

ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಚುನಾವಣೆಯಲ್ಲಿ ಗೆದ್ದ ಮೂವರು ಪಕ್ಷೇತರ ಅಭ್ಯರ್ಥಿಗಳು ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದು, ಪಕ್ಷ ಸರ್ಕಾರ ರಚನೆ ಮಾಡಲಿದೆ. 40 ಸದಸ್ಯ ಬಲದ ವಿಧಾನಸಭೆಯಲ್ಲಿ ಸರ್ಕಾರ ರಚನೆ...

ನಾವು ಯಾವುದೇ ರಾಸಾಯನಿಕ ಅಸ್ತ್ರಗಳ ತಯಾರಿಕೆ ಮಾಡಿಲ್ಲ- ಝಲೆನ್ಸ್ಕಿ

ಉಕ್ರೇನಿಯನ್ ಪ್ರಯೋಗಾಲಯಗಳಲ್ಲಿ ಜೈವಿಕ ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗಿದೆ ಎಂಬ ರಷ್ಯಾದ ಆರೋಪಗಳಿಗೆ ಪ್ರತಿಕ್ರಿಯಿಸಿದ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ತಮ್ಮ ದೇಶದಲ್ಲಿ 'ಯಾವುದೇ ರಾಸಾಯನಿಕ ಅಥವಾ ಯಾವುದೇ ಸಾಮೂಹಿಕ ವಿನಾಶಕಾರಿ ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸಲಾಗಿಲ್ಲ' ಎಂದು...

ಸುರಕ್ಷಿತ ಪಾಕ್ ವಿದ್ಯಾರ್ಥಿನಿಯಿಂದಪ್ರಧಾನಿಗೆ ಕೃತಜ್ಞತೆ ಅರ್ಪಣೆ

ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯ ಪ್ರಜೆಗಳನ್ನು ಆಪರೇಷನ್‌ ಗಂಗಾ ಕಾರ್ಯಾಚರಣೆಯ ಮೂಲಕ ಭಾರತ ಸರ್ಕಾರ ರಕ್ಷಣೆ ಮಾಡುತ್ತಿದೆ. ಮಾನವೀಯತೆ ಮೆರೆದ ಭಾರತ ಸರ್ಕಾರ ತನ್ನ ದೇಶದ ವಿದ್ಯಾರ್ಥಿಗಳ ಜೊತೆ ಬಾಂಗ್ಲಾದ 13, ಪಾಕಿಸ್ತಾನ ಹಾಗೂ...

ಅಮೆರಿಕದಿಂದ ಉಕ್ರೇನಿಗೆ 13.6 ಬಿಲಿಯನ್ ಡಾಲರ್ ನೆರವು

ರಷ್ಯಾ ಯುದ್ಧ ಸಾರಿದಾಗ ಉಕ್ರೇನ್‌ನ ನೆರವಿಗೆ ಬರಲಿಲ್ಲ ಎಂಬ ಟೀಕೆ ಎದುರಿಸುತ್ತಿರುವ ಜಗತ್ತಿನ ದೊಡ್ಡಣ್ಣ ಅಮೆರಿಕ ಇದೀಗ ಉಕ್ರೇನ್‌ಗೆ ಬರೋಬ್ಬರಿ 1 ಲಕ್ಷ ಕೋಟಿ ರು. (13.6 ಬಿಲಿಯನ್‌ ಡಾಲರ್‌) ನೆರವು ಘೋಷಿಸಿದೆ...

ತ್ರಿಪುರಾದಲ್ಲಿ ಶೇ.33 ರಷ್ಟು ಮಹಿಳೆಯರಿಗಾಗಿ ಉದ್ಯೋಗಗಳಲ್ಲಿ ಮೀಸಲು-ಅಮಿತ್ ಶಾ

ತ್ರಿಪುರಾದಲ್ಲಿ ಮಹಿಳೆಯರಿಗಾಗಿ ಶೇ.33% ಸರ್ಕಾರಿ ಉದ್ಯೋಗಗಳು, 200 ಕೋಟಿ ವೆಚ್ಚದಲ್ಲಿ ವಿಶ್ವವಿದ್ಯಾಲಯವನ್ನು ನಿರ್ಮಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಅವರು ತ್ರಿಪುರಾದಲ್ಲಿ ಶೇ.33ರಷ್ಟು...

Popular

Subscribe

spot_imgspot_img