Friday, March 27, 2026
Friday, March 27, 2026

Karnataka

ರಷ್ಯದ್ದು ನ್ಯಾಯ ಸಮ್ಮತವಲ್ಲದ ದಾಳಿ- ಲೆಯೆನ್

ಉಕ್ರೇನ್ ಮೇಲೆ ರಷ್ಯಾ ನಡೆಸಿರುವ ನ್ಯಾಯ ಸಮ್ಮತವಲ್ಲದ ದಾಳಿಯನ್ನು ಪ್ರಶ್ನಿಸಿದಿದ್ದರೆ ಉದ್ವಿಗ್ನತೆ ಹೊಗೆಯಾಡುತ್ತಿರುವ ಇಂಡೋ ಫೆಸಿಫಿಕ್ ಸೇರಿದಂತೆ ಎಲ್ಲೆಡೆ ಮೈಟ್ ಮೇಕ್ಸ್ ರೈಟ್ ಎಂಬ ವಿಶ್ವದ ಸೃಷ್ಟಿಗೆ ಕಾರಣವಾಗುತ್ತದೆ ಎಂದು ಯೂರೋಪಿಯನ್ ಆಯೋಗದ...

ಈಚಿನ ನೀರಾವರಿ ಯೋಜನೆಗಳ ರೂವಾರಿ ದೇವೇಗೌಡರು- ರೇವಣ್ಣ

ರಾಜ್ಯದ ಜನರಿಗೆ ಕುಡಿಯುವ ನೀರು ಒದಗಿಸಲು ಹಾಗೂ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆಗ್ರಹಿಸಿ ಜೆಡಿಎಸ್ನಿಂದ ಹಮ್ಮಿಕೊಂಡಿದ್ದ ಜನತಾ ಜಲಧಾರೆ ರಥಯಾತ್ರೆ ನಿನ್ನೆ ಚಾಲನೆ ದೊರಕಿದೆ. ಇಂದು ಜನತಾ ಜಲಧಾರೆ ರಥಯಾತ್ರೆಗೆ ಭದ್ರಾವತಿಯ...

ಹುಬ್ಬಳ್ಳಿ ಗಲಭೆ ಆರೋಪಿ ವಸೀಂ ಪಠಾಣ್ ಪೋಲಿಸರ ವಶಕ್ಕೆ

ಗಲಭೆ ಪೀಡಿತ ಹುಬ್ಬಳ್ಳಿ ಸಹಜ ಸ್ಥಿತಿಯತ್ತ ಮರಳಿದೆ. ಗಲಭೆಯ ಮಾಸ್ಟರ್ ಮೈಂಡ್ ಎಂದೇ ಹೇಳಲಾಗಿರೋ ವಸೀಂ ಪಠಾಣ್ ನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ....

ಖರ್ಗೆ ಅವರು ಬಿಡುಗಡೆ ಮಾಡಿರುವ ವಿಡಿಯೋ ತನಿಖೆ ಮಾಡಿಸುತ್ತೇವೆ-ಸಿಎಂ

ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣ ರಾಜ್ಯ ಬಿಜೆಪಿ ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಮಾಜಿ ಸಚಿವ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಹೊಸ ಆಡಿಯೋ ಟೇಪ್ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದು...

ಕಾಂಗ್ರೆಸ್ ನಿಂದ ಬೇಸಿಗೆ ದಾಹ ನೀಗುವ ಸಾಮಾಜಿಕಸೇವೆ

ಡಿಕೆ ಶಿವಕುಮಾರ್ ಅವರ ಹೆಸರಿನಲ್ಲಿ ಉಚಿತ ಕುಡಿಯುವ ನೀರಿನ ಸಂಚಾರಿ ವಾಹನವನ್ನು ಇಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಉದ್ಘಾಟಿಸಿದರು. ಶಿವಮೊಗ್ಗದ ಜನರಿಗೆ ಬೇಸಿಗೆಯಲ್ಲಿ ತಂಪು ನೀಡುವ ಸುದ್ದಿ ಇದಾಗಿದೆ. ಬಸ್...

Popular

Subscribe

spot_imgspot_img