Friday, March 27, 2026
Friday, March 27, 2026

Karnataka

ಮಿಲಿಟರಿ ಮತ್ತು ಆರ್ಥಿಕ ನೆರವು ನೀಡಿ- ಝೆಲೆನ್ಸ್ಕಿ

ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರು ಸ್ಪೇನ್‌ ಪ್ರಧಾನಿ ಪೆಡ್ರೊ ಸಂಖೇಜ್ ಮತ್ತು ಡೆನ್ಮಾರ್ಕ್‌ ಪ್ರಧಾನಿ ಮೆಟ್ಟೆ ಫ್ರೆಡೆರಿಕ್‌ಸೆನ್‌ ಅವರೊಂದಿಗೆ ಮಾತುಕತೆ ನಡೆಸಿ, ನೆರವು ನೀಡುವಂತೆ ಮನವಿ ಮಾಡಿದ್ದಾರೆ. ಉಕ್ರೇನ್‌ ರಾಜಧಾನಿ ಕೀವ್‌ನಲ್ಲಿ ನಡೆದ...

ದೇಶದ ಸಮಗ್ರತೆ, ಏಕತೆ ಮುಖ್ಯ-ಪ್ರಧಾನಿ ಮೋದಿ

ಯಾವತ್ತೂ ನಾವು ಭಾರತದ ಏಕತೆ ಹಾಗೂ ಸಮಗ್ರತೆಯ ಜೊತೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಅದು ನಮ್ಮ ಹಾಗೂ ಪ್ರತಿಯೊಬ್ಬ ನಾಗರಿಕ ಸೇವಾ ಅಧಿಕಾರಿಯ ಪ್ರಥಮ ಹಾಗೂ ಅತ್ಯುನ್ನತ ಜವಾಬ್ದಾರಿಯಾಗಿದೆ ಎಂದು ನರೇಂದ್ರ ಮೋದಿಯವರು...

ರಾಜ್ಯ ಲಲಿತ ಕಲಾ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಕಟ

ಕರ್ನಾಟಕ ಲಲಿತಕಲಾ ಅಕಾಡೆಮಿಯು ಪ್ರತೀ ವರ್ಷ 3 ಕಲಾವಿದರಿಗೆ ನೀಡುವ ವಾರ್ಷಿಕ ಗೌರವ ಪ್ರಶಸ್ತಿಯನ್ನು ಈ ಬಾರಿ 6 ಕಲಾವಿದರಿಗೆ ನೀಡಲಾಗುತ್ತದೆ ಎಂದು ಲಲಿತ ಕಲಾ ಅಕಾಡೆಮಿ ಅಧ್ಯಕ್ಷ ಮಹೇಂದ್ರ ತಿಳಿಸಿದ್ದಾರೆ. ಲಲಿತಕಲಾ ಅಕಾಡೆಮಿ...

ದಕ್ಷಿಣ ಆಫ್ರಿಕಾ ಕ್ವಾಝುಲು ನಟಾಲ್ ನಲ್ಲಿ ಪ್ರವಾಹ

ದಕ್ಷಿಣ ಆಫ್ರಿಕಾದ ಕ್ವಾಝುಲು-ನಟಾಲ್‌ನಲ್ಲಿ ಪ್ರವಾಹದಿಂದಾಗಿ ಸಾವಿನ ಸಂಖ್ಯೆ 435 ಕ್ಕೆ ಏರಿಕೆಯಾಗಿದೆ ಎಂದು ಪೊಲೀಸ್ ಸಚಿವ ಭೆಕಿ ಸೆಲೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಮೊದಲು ಪ್ರವಾಹದಿಂದಾದ ಸಾವು-ನೋವುಗಳ ಸಂಖ್ಯೆ 448 ಎಂದು ಅಂಕಿ-ಅಂಶವಿತ್ತು. ಅದನ್ನು...

ರಾಜ್ಯದ ಸೇವಾಸಿಂಧು ಪೋರ್ಟಲ್ ಗೆ ವಾರ್ಷಿಕ ಪ್ರಶಸ್ತಿ

ಕೇಂದ್ರ ಸರ್ಕಾರ ಸಾರ್ವಜನಿಕ ಆಡಳಿತದಲ್ಲಿ ಅತ್ಯುತ್ತಮ ಸೇವೆಗಾಗಿ ನೀಡುವ 2021ನೇ ಸಾಲಿನ ಪ್ರಶಸ್ತಿಗೆ ಕರ್ನಾಟಕ ಸರ್ಕಾರದ 'ಸೇವಾಸಿಂಧು' ಪೋರ್ಟಲ್‌ ಪಾತ್ರವಾಗಿದೆ. 2018ರಲ್ಲಿ ಆರಂಭವಾದ ಪೋರ್ಟಲ್ ಕಂದಾಯ, ಸಾರಿಗೆ ಸೇರಿದಂತೆ ಸರ್ಕಾರದ ಹಲವು ಇಲಾಖೆಗಳಿಗೆ ಸಂಬಂಧಿಸಿದ...

Popular

Subscribe

spot_imgspot_img