Thursday, December 18, 2025
Thursday, December 18, 2025

Karnataka

ಯುದ್ಧ ಸನ್ನಿವೇಶ ನಾಗರಿಕರ ಸುರಕ್ಷಾ ಸ್ಥಳಾಂತರಕ್ಕೆ ಆದ್ಯತೆ ನೀಡಿ-ಮಾರ್ಟಿನ್ ಗ್ರಿಫಿತ್ಸ್

ವಿಶ್ವಸಂಸ್ಥೆಯ (ಯುಎನ್) ಮಾನವೀಯ ನೆರವು ವಿಭಾಗದ ಮುಖ್ಯಸ್ಥ ಮಾರ್ಟಿನ್ ಗ್ರಿಫಿತ್ಸ್‌ ಅವರು ಉಕ್ರೇನ್‌ಗೆ ಮಾನವೀಯ ನೆರವಿನ ತಕ್ಷಣದ ಅಗತ್ಯತೆಯ ಬಗ್ಗೆ ಭದ್ರತಾ ಮಂಡಳಿ ಸಭೆಯಲ್ಲಿ ಒತ್ತಿ ಹೇಳಿದ್ದಾರೆ. ಉಕ್ರೇನ್‌ನಲ್ಲಿ ಸಂಘರ್ಷ ನಡೆಯುತ್ತಿರುವ ಪ್ರದೇಶಗಳಿಂದ ಸುರಕ್ಷಿತವಾಗಿ...

ರಷ್ಯಾದೊಂದಿಗೆ ವ್ಯವಹಾರ ಬಂದ್-ಐಬಿಎಂ

ತಂತ್ರಜ್ಞಾನ ವಲಯದ ಬಹುರಾಷ್ಟ್ರೀಯ ಐಬಿಎಂ ಕಂಪನಿ ರಷ್ಯಾದೊಂದಿಗೆ ತನ್ನ ಎಲ್ಲ ವ್ಯವಹಾರಗಳನ್ನು ಸ್ಥಗಿತಗೊಳಿಸಿದೆ. ಉಕ್ರೇನ್‌ ಮತ್ತು ರಷ್ಯಾ ನಡುವಿನ ಸಂಘರ್ಷದ ಕಾರಣಗಳಿಂದಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಕಂಪನಿಯ ಸಿಇಒ ಅರವಿಂದ್ ಕೃಷ್ಣ ಅವರು ತಿಳಿಸಿದ್ದಾರೆ. ಉಕ್ರೇನ್‌ನಲ್ಲಿ...

ಪಿಎಂ ಕಿಸಾನ್ ಸಮ್ಮಾನ್ ನಿಧಿ ಶೀಘ್ರದಲ್ಲೇ ಪಾವತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11 ನೇ ಕಂತಿನ ಹಣ ಶೀಘ್ರದಲ್ಲೇ ರೈತರ ಬ್ಯಾಂಕ್ ಖಾತೆಗಳಿಗೆ ಬರಲಿದೆ.ಕೊರೊನಾ ಸಾಂಕ್ರಾಮಿಕ ತೆಯಿಂದ ತತ್ತರಿಸಿರುವ ಜನರಿಗೆ ಸರ್ಕಾರ ಹಣ ವರ್ಗಾವಣೆ ಮಾಡುವ ಮೂಲಕ...

ನವೀನ್ ಮೃತದೇಹ ಮಾರ್ಚರಿಯಲ್ಲಿದೆ – ಸಿ.ಎಂ

ಉಕ್ರೇನ್ ನ ಯುದ್ಧ ಭೂಮಿಯಲ್ಲಿ ಹುತಾತ್ಮರಾದ ಕನ್ನಡಿಗ ವೈದ್ಯ ವಿದ್ಯಾರ್ಥಿ ನವೀನ್ ಶವ ಪತ್ತೆಯಾಗಿದೆ. ಅಲ್ಲಿನ ಶವಾಗಾರದಲ್ಲಿ ಸಂರಕ್ಷಿಸಿಡಲಾಗಿದೆ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮಾಹಿತಿ ನೀಡಿದ್ದಾರೆ. ನವೀನ್ ವಿಚಾರದಲ್ಲಿ ಜೈಶಂಕರ್ ಬಳಿ...

ನಾನು ಉಕ್ರೇನ್ ನಲ್ಲಿಯೇ ಇದ್ದೇನೆ- ಝೆಲೆನ್ಸ್ಕಿ

ಉಕ್ರೇನ್ ಅಧ್ಯಕ್ಷ ವ್ಲಾಡಿಮಿರ್ ಝೆಲೆನ್ಸ್ಕಿ ಉಕ್ರೇನ್ ತೊರೆದು ಬೇರೆ ಎಲ್ಲೋ ಅಡಗಿ ಕುಳಿತಿದ್ದಾರೆ.ಅವರು ನಾಪತ್ತೆಯಾಗಿದ್ದಾರೆ ಎಂಬ ರಷ್ಯಾ ಮಾಡಿರುವ ಆರೋಪಕ್ಕೆ ಝೆಲೆನ್ಸ್ಕಿ ಅವರು ತಿರುಗೇಟು ನೀಡಿದ್ದಾರೆ. ನಾನು ಎಲ್ಲಿಯೂ ನಾಪತ್ತೆಯಾಗಿಲ್ಲ ಉಕ್ರೇನ್ ನಲ್ಲಿಯೇ...

Popular

Subscribe

spot_imgspot_img