Thursday, March 26, 2026
Thursday, March 26, 2026

Karnataka

ಸರ್ಕಾರದಿಂದ ಜೋಳ ಬೆಂಬಲ ಬೆಲೆ ಖರೀದಿ

ಬಳ್ಳಾರಿ ವಿಜಯನಗರ ಜಿಲ್ಲೆಗಳಲ್ಲಿ 2021-22ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಈಗಾಗಲೇ ನೊಂದಣಿ ಮಾಡಿದ ರೈತರಿಂದ ಏ.30ರವರೆಗೆ ಸರ್ಕಾರದಿಂದ ಖರೀದಿ ಮಾಡಲಾಗುತ್ತದೆ ಎಂದು...

ಓದಿದ್ದು ಮನಸ್ಸಿಗೂ ಹೋಗಬೇಕು ಆಗ ಪರೀಕ್ಷೆ ಕಷ್ಟವೆನ್ನಿಸದು- ಮಂಜುನಾಥ

ಓದಿದ್ದು ತಲೆಗೆ ಹೋದರೆ ಸಾಲದು ಮನಸ್ಸಿಗೂ ಹೋಗಬೇಕು.ಆಗ ಪರೀಕ್ಷೆ ಎದುರಿಸಲು ಸ್ವಲ್ಪವೂ ಕಷ್ಟವಾಗುವುದಿಲ್ಲ ಎಂದು ಹಿರಿಯ ಪತ್ರಕರ್ತ ಎಚ್.ಬಿ. ಮಂಜುನಾಥ ಅವರು ಅಭಿಪ್ರಾಯಪಟ್ಟಿದ್ದಾರೆ. ದಾವಣಗೆರೆಯ ಶ್ರೀ ತರಳಬಾಳು ಜಗದ್ಗುರು ಸಂಯುಕ್ತ ಪದವಿ ಪೂರ್ವ ಕಾಲೇಜಿನ...

2022-23 ನೇ ಸಾಲಿನ ಶಿಕ್ಷಣ ಇಲಾಖೆ ಕಾರ್ಯಸೂಚಿ

2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಕಳೆದ 3 ವರ್ಷಗಳಲ್ಲಿನ ಕಲಿಕಾ ಕೊರತೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2022-23ನೇ ಸಾಲಿನ...

ಕಾಂಗ್ರೆಸ್ ಪಕ್ಷಕ್ಕೆ ಕ್ಲಾಸ್ ತೆಗೆದುಕೊಂಡ ಗೃಹ ಸಚಿವ ಜ್ಞಾನೇಂದ್ರ

ನಾನು ಡಮ್ಮಿ ಗೃಹಸಚಿವ ಅಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಯೇ ಇದೆ. ಯಾವ ಪ್ರಕರಣದಲ್ಲೂ ಗೃಹ ಇಲಾಖೆ ವಿಳಂಬ ನೀತಿ ಅನುಸರಿಸಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜಕಾರಣದಲ್ಲಿ...

ರಷ್ಯ ನಿರ್ಬಂಧಕ್ಕೆ ಸಿಲುಕಿದೆ.ಇತರ ದೇಶಗಳಿಗೂ ಅದರ ಬಿಸಿ ತಟ್ಟಿದೆ.

ಯೂಕ್ರೇನ್ ಮೇಲೆ ರಷ್ಯಾ ದಾಳಿ ಆರಂಭಿಸಿ ಎರಡು ತಿಂಗಳಾಗುತ್ತಿದೆ. ಫೆ.24ರಂದು ಈ ದಾಳಿ ಆರಂಭವಾದ ಬೆನ್ನಿಗೆ ರಷ್ಯಾದ ಮೇಲೆ ಪಾಶ್ಚಾತ್ಯ ರಾಷ್ಟ್ರಗಳು ನಿರ್ಬಂಧಗಳನ್ನು ಹೇರಲಾರಂಭಿಸಿದವು. ರಷ್ಯಾದ ವಾಣಿಜ್ಯ, ವ್ಯಾಪಾರ ಚಟುವಟಿಕೆ ಮತ್ತು ಬ್ಯಾಂಕಿಂಗ್...

Popular

Subscribe

spot_imgspot_img