Thursday, March 26, 2026
Thursday, March 26, 2026

Karnataka

ರಷ್ಯದ ಆರ್ಥಿಕತೆ ಬಿಗಡಾಯಿಸುತ್ತಿದೆ

ಉಕ್ರೇನ್‌ ನ ಲುವ್ಯೂನಲ್ಲಿ ರಷ್ಯಾ ಪಡೆಗಳು ನಡೆಸಿದ ಕ್ಷಿಪಣಿ ದಾಳಿಗೆ ಏಳು ನಾಗರಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಎಂಟು ಜನರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ನಾಗರಿಕರು ವಾಸ್ತವ್ಯ ಹೂಡಿರುವ ಕಟ್ಟಡಗಳ ಮೇಲೆ ನಡೆಸಲಾದ ದಾಳಿಗಳಲ್ಲಿ ಗಾಯಗೊಂಡವರಲ್ಲಿ...

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆ.ಜ.ಮನೋಜ್ ಪಾಂಡೆ ನೇಮಕ

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆಯವರು ನೇಮಕಗೊಂಡಿದ್ದಾರೆ. ನ್ಯಾಶನಲ್ ಡಿಫೆನ್ಸ್​ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದ ಇವರು 1982ರ ಡಿಸೆಂಬರ್​​ನಲ್ಲಿ ಕಾರ್ಪ್ಸ್​ ಆಫ್​ ಇಂಜಿನಿಯರ್ಸ್​ಗೆ ಸೇರ್ಪಡೆಗೊಂಡರು. ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣಾ ರೇಖೆ ಬಳಿ ಇರುವ ಪಲ್ಲಾನ್​ವಾಲಾ...

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ

ಶಿವಮೊಗ್ಗದ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಇಂದು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿ ನೀಡಿದರು. ಕಾಮಗಾರಿಯ ಪ್ರಗತಿಯನ್ನ ವೀಕ್ಷಿಸಿದರು.ಮಾಜಿ ಮುಖ್ಯಮಂತ್ರಿಶ್ರೀ ಬಿ‌.ಎಸ್.ಯಡಿಯೂರಪ್ಪನವರ ಕನಸಿನ ಕೂಸಾದ ಈ...

ಉಕ್ರೇನಿನ ಡಾನ್ ಬಾಸ್ ಪ್ರದೇಶದಲ್ಲಿ ರಷ್ಯದ ತೀವ್ರ ದಾಳಿ

ಪೂರ್ವದ ಡಾನ್‌ಬಾಸ್‌ ಪ್ರಾಂತ್ಯದಲ್ಲಿ ರಷ್ಯಾ ತನ್ನ ತೀವ್ರ ದಾಳಿ ಆರಂಭಿಸಿದೆ ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರು ನಿನ್ನೆ ಮಾಹಿತಿ ನೀಡಿದ್ದಾರೆ. ಡಾನ್‌ಬಾಸ್‌ಗಾಗಿ ರಷ್ಯಾ ಸೇನೆ ಯುದ್ಧ ಆರಂಭಿಸಿದೆ ಎಂದು ನಾವೀಗ ಖಚಿತಪಡಿಸಬಹುದಾಗಿದೆ....

ಪಿಓಕೆ ಪ್ರಧಾನಿಯಾಗಿ ಇಮ್ರಾನ್ ಪಕ್ಷದ ಇಲಿಯಾಸ್ ಆಯ್ಕೆ

ಪಾಕಿಸ್ತಾನದ ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ ಪಕ್ಷದ ಪ್ರಾಂತೀಯ ಅಧ್ಯಕ್ಷ ಸರ್ದಾರ್ ತನ್ವೀರ್ ಇಲಿಯಾಸ್ ಅವರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಚುನಾವಣೆಯಲ್ಲಿ ಇಲಿಯಾಸ್ ವಿರುದ್ಧ ಪ್ರತಿಪಕ್ಷಗಳಾದ...

Popular

Subscribe

spot_imgspot_img