Thursday, March 26, 2026
Thursday, March 26, 2026

Karnataka

ದಿಂಗಾಲೇಶ್ವರ ಶ್ರೀಗಳು ಕಮೀಷನ್ ಮಾಹಿತಿ ಕೊಡಲಿ ತನಿಖೆಗೆ ಆದೇಶಿಸುವೆ

ದಿಂಗಾಲೇಶ್ವರ ಸ್ವಾಮಿಗಳು ಸರ್ಕಾರದ ಕಮಿಷನ್ ಬಗ್ಗೆ ವಿವರಗಳನ್ನು ನೀಡಿದರೆ ಸಂಪೂರ್ಣವಾಗಿ ತನಿಖೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಠಗಳಿಗೆ ಅನುದಾನ ಬಿಡುಗಡೆ ಮಾಡುವುದಕ್ಕೆ ಕಮಿಷನ್ ನೀಡಿರುವ ಕುರಿತು...

ಕೋವಿಡ್ ನಿರ್ವಹಣೆಯಲ್ಲಿ ಚೀನಾ ಎಡವಟ್ಟು ಆರ್ಥಿಕತೆಗೆ ಪೆಟ್ಟು

ಕೋವಿಡ್ ವಿಚಾರದಲ್ಲಿ ಚೀನಾ ಅನುಸರಿಸುತ್ತಿರುವ ತಪ್ಪು ಕ್ರಮದಿಂದ ಅನಾನುಕೂಲವೇ ಹೆಚ್ಚು. ಶಾಂಘೈನ ಆರೋಗ್ಯ ಇಲಾಖೆ ನೌಕರರು ಬಿಡುವಿಲ್ಲದ ದುಡಿಮೆಯಿಂದ ಹೈರಾಣಾಗಿದ್ದಾರೆ. ಚೀನಾದ ಶಾಂಘೈ ಮಹಾನಗರದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಸಿಗುತ್ತಿಲ್ಲ. ವೃದ್ಧರ ಆಸ್ಪತ್ರೆಗಳಲ್ಲಿ ಹಿರಿಯ ನಾಗರಿಕರ...

ದಾವಣಗೆರೆ- ತುಮಕೂರು ರೈಲ್ವೆ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆಗೆ ಚಾಲನೆ

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅನಿಲ್‌ ಕುಮಾರ್‌ ಸೂಚನೆ ನೀಡಿರುವ ಪ್ರಕಾರ ಮೇ ಅಂತ್ಯದ ವೇಳೆಗೆ .ದಾವಣಗೆರೆ- ಚಿತ್ರದುರ್ಗ-ತುಮಕೂರು ನೂತನ ಮಾರ್ಗದ ಭೂಸ್ವಾಧೀನಕ್ಕೆ ಅಧಿಕಾರಿಗಳ ತಂಡ ರಚಿಸಿ ಜಂಟಿ ಸರ್ವೇ ಕಾರ್ಯಕೈಗೊಳ್ಳವಂತೆ ತಿಳಿಸಿರುತ್ತಾರೆ. ಚಿತ್ರದುರ್ಗ ಜಿಲ್ಲಾಧಿಕಾರಿ...

ಹೈಕೋರ್ಟಿಗೆ ಬೇಸಿಗೆ ರಜೆ ಎಲ್ಲರಿಗೆ ಅಗತ್ಯ ಮಾಹಿತಿ

ಏಪ್ರಿಲ್ 25ರಿಂದ ಮೇ 21ರವರೆಗೆ ಹೈಕೋರ್ಟ್ ಬೆಂಗಳೂರು ಪ್ರಧಾನ ಪೀಠ, ಕಲಬುರ್ಗಿ ಹಾಗೂ ಧಾರವಾಡ ಪೀಠಗಳಿಗೆ ಬೇಸಿಗೆ ರಜೆ ನೀಡಲಾಗಿದೆ. ಬೇಸಿಗೆ ರಜೆ ಸಲುವಾಗಿ ಕರ್ನಾಟಕ ಹೈಕೋರ್ಟ್ ತನ್ನ ಕಾರ್ಯವನ್ನು ನಿರ್ವಹಿಸುವುದಿಲ್ಲ ಎಂದು...

ನವದೆಹಲಿಯಲ್ಲಿ ಕೊಡವಿಕೊಂಡೆದ್ದ ಕೋವಿಡ್ ಸೋಂಕು!

ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಕೊರೋನಾ ಪಾಸಿಟಿವಿಟಿ ದರ ಹೆಚ್ಚಾಗಿದೆ. ಕಳೆದ ಎರಡು ವಾರಗಳಲ್ಲಿ ಕೊರೋನಾ ಪಾಸಿಟಿವಿಟಿ ದರ 0.5% ನಿಂದ 5%ಗೆ ಹೆಚ್ಚಳವಾಗಿದೆ. ಒಂದೇ ದಿನ 461 ಕೋವಿಡ್ ಕೇಸ್ ಗಳು ಕಂಡುಬಂದಿದೆ. ಪಾಸಿಟಿವಿಟಿ...

Popular

Subscribe

spot_imgspot_img