Wednesday, March 25, 2026
Wednesday, March 25, 2026

Karnataka

ಪ್ರಧಾನಿ ಮೋದಿ ಅವರಿಗೆ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ

ಪ್ರಧಾನಿ ನರೇಂದ್ರ ಮೋದಿ ಅವರು ಲತಾ ದೀನನಾಥ್ ಮಂಗೇಶ್ವರ್ ಪ್ರಶಸ್ತಿ ಗೌರವ ಪಡೆಯುವ ಪ್ರಥಮ ವ್ಯಕ್ತಿಯಾಗಲಿದ್ದಾರೆ. ಏಪ್ರಿಲ್ 24 ರಂದು ನಡೆಯಲಿರುವ 80ನೇ ವಾರ್ಷಿಕ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ...

ಪ್ರಾಥಮಿಕ ವರದಿ ಬರುವವರೆಗೆ ರಾಜಿನಾಮೆ ಕೇಳುವುದಿಲ್ಲ- ಸಿಎಂ

ಗುತ್ತಿಗೆದಾರ ಸಂತೋಷ್ ಪಾಟೀಲ್ ಅಸಹಜ ಸಾವಿನ ಪ್ರಾಥಮಿಕ ವರದಿ ಬರುವವರೆಗೂ ಸಚಿವರಿಂದ ರಾಜೀನಾಮೆ ಪಡೆಯುವುದಿಲ್ಲ ಎಂದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಗ್ರಾಮೀಣಾಭಿವೃದ್ದಿ...

ರಷ್ಯದ ಜಾಗತಿಕ ಗ್ರಾಹಕರೊಂದಿಗೆ ಮಾತ್ರ ವ್ಯವಹರಿಸುತ್ತೇವೆ-ಇನ್ಫೋಸಿಸ್

ರಷ್ಯಾ ಗ್ರಾಹಕರ ಜೊತೆ ಕೆಲಸ ಮಾಡುವುದಿಲ್ಲ ಎಂದು ಇನ್ಫೊಸಿಸ್ ತಿಳಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಇನ್ಫೊಸಿಸ್ ಸಿಇಒ ಸಲೀಲ್ ಪಾರೇಖ್, ನಾವು ರಷ್ಯಾದ ಗ್ರಾಹಕರ ಜೊತೆ ಕೆಲಸ ಮಾಡುವುದಿಲ್ಲ. ಕೇವಲ ರಷ್ಯಾದಲ್ಲಿರುವ ಕೆಲವೇ...

ವಿಶ್ವ ರತ್ನ ಡಾ.ಅಂಬೇಡ್ಕರ್

ಇಂದು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ರವರ 130 ನೇ ಜಯಂತಿ. ಭಾರತ ಮಾತ್ರವಲ್ಲದೇ ಸುಮಾರು 143ಕ್ಕಿಂತ ಹೆಚ್ಚು ರಾಷ್ಟ್ರಗಳು ಅಂಬೇಡ್ಕರ್ ರವರ ಜನ್ಮ ಜಯಂತಿಯನ್ನು ಆಚರಿಸುತ್ತಿವೆ. ಇದು ಹೆಮ್ಮೆಯ ವಿಷಯವೇ...

Popular

Subscribe

spot_imgspot_img