Wednesday, December 17, 2025
Wednesday, December 17, 2025

Karnataka

ಆಯುಷ್ಮಾನ್ ಭಾರತ ಯೋಜನೆ ದೇಶಾದ್ಯಂತ ಜಾರಿಗೆ ಸಮ್ಮತಿ

ಆಯುಷ್ಮಾನ್ ಭಾರತ ಡಿಜಿಟಲ್ ಮಿಷನ್ ಯೋಜನೆಯನ್ನು ದೇಶಾದ್ಯಂತ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟದ ಸಮ್ಮತಿ ದೊರೆತಿದೆ.ಮುಂದಿನ ಐದು ವರ್ಷಗಳಿಗಾಗಿ 1600 ಕೋಟಿ ರೂ. ಬಜೆಟ್ ಅನುದಾನವನ್ನು ಯೋಜನೆಗೆ ಕಾಯ್ದಿರಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ...

ದೆಹಲಿಯಲ್ಲಿ ಕಾರ್ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯವಿಲ್ಲ

ಖಾಸಗಿ ವಾಹನದಲ್ಲಿ ಪ್ರಯಾಣ ಮಾಡುವಾಗ ಮಾಸ್ಕ್ ಧರಿಸುವುದು ಕಡ್ಡಾಯ ಎಂಬ ನಿಯಮವನ್ನು ದಿಲ್ಲಿ ಸರ್ಕಾರ ರದ್ದುಪಡಿಸಿದೆ. ಸೋಮವಾರದಿಂದ ಇದು ಜಾರಿಗೆ ಬರಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ ಧಾರಣೆ ಹೊರತುಪಡಿಸಿ ಉಳಿದೆಲ್ಲ ನಿರ್ಬಂಧಗಳನ್ನು ಸರ್ಕಾರ ತೆಗೆದು...

ಶಿವಮೊಗ್ಗ ನಗರದಲ್ಲಿ ಮಾರ್ಚ್4 ರವರೆಗೆ 144 ನೇ ಸೆಕ್ಷನ್ ಮುಂದುವರಿಕೆ- ಜಿಲ್ಲಾಧಿಕಾರಿ

ಶಿವಮೊಗ್ಗ ನಗರದಲ್ಲಿ ಮಾರ್ಚ್ 4 ರ ತನಕ 144 ನೇ ಸೆಕ್ಷನ್ ಮುಂದುವರೆಯುತ್ತದೆ.ಶಾಲೆಗಳು ಸೋಮವಾರದಿಂದ ಆರಂಭವಾಗುತ್ತವೆ.ವ್ಯಾಪಾರ ಮಳಿಗೆಗಳು ಬೆಳಿಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ.ತುರ್ತುಸೇವೆಗಳು ರಾತ್ರಿ...

ಬಾಗಲಕೋಟೆಯಲ್ಲಿ ರಾಜ್ಯ ಯುವ ವಿಜ್ಞಾನಿಗಳ ಸಮಾವೇಶ

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಲು ಕರ್ನಾಟಕ ರಾಜ್ಯ ವಿಜ್ಞಾನ ಪರೀಷತ್ ನಿಂದ ಫೆ.27,28ರಂದು ರಾಜ್ಯ ಮಟ್ಟದ ಯುವ ವಿಜ್ಞಾನಿಗಳ ಸಮಾವೇಶ ಆಯೋಜಿಸಲಾಗಿದೆ ಎಂದು ಪರಿಷತ್ ಉಪಾಧ್ಯಕ್ಷ ಎಚ್.ಜಿ.ಹುದ್ದಾರ ಅವರು ತಿಳಿಸಿದರು. ಬಾಗಲಕೋಟೆ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ...

ಗೆಲುವಿನತ್ತ ಕರ್ನಾಟಕ ರಣಜಿ ತಂಡ

ದ್ವಿತೀಯ ಇನ್ನಿಂಗ್ಸ್ ನಲ್ಲೂ ಬ್ಯಾಟಿಂಗ್ ವೈಭವ ಮುಂದುವರಿಸಿದ ಕರ್ನಾಟಕಕ್ಕೆ ಬೌಲಿಂಗ್ ನಲ್ಲಿ ಲೆಗ್ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಭರವಸೆ ತುಂಬಿದರು.ಇದರ ಪರಿಣಾಮ ರಣಜಿ ಕ್ರಿಕೆಟ್ ಟೂರ್ನಿಯ ಎಲೈಟ್ ಸಿ ಗುಂಪಿನ ಪಂದ್ಯದಲ್ಲಿ ತಂಡ...

Popular

Subscribe

spot_imgspot_img